BIG NEWS : ‘KPSC’ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ : ಕಾರ್ಯದರ್ಶಿ ಜ್ಯೋತಿ ಸ್ಪಷ್ಟನೆ
ಬೆಂಗಳೂರು : ಕೆಪಿಎಸ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಸ್ಪಷ್ಟಿಕರಣ ಕೊಟ್ಟಿದ್ದಾರೆ. ಪರೀಕ್ಷೆಯನ್ನು ಅತಂತ್ರ ಪಾರದರ್ಶಕವಾಗಿ ನಡೆಸಿದ್ದು ಫಲಿತಾಂಶವನ್ನು ಸಹ ಬಿಡುಗಡೆ ಮಾಡಲಾಗಿದೆ ಆಧಾರದ ಇಲ್ಲದೆ ಭ್ರಷ್ಟಾಚಾರ ಆರೋಪ ಮಾಡಲು ಸರಿಯಲ್ಲ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಕೇಳಿದ್ದಾರೆ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ. ಫಲಿತಾಂಶದ ಕುರಿತು ಹಲವಾರು ಜನ ತುಂಬಾ ತಪ್ಪುಗಳು ನಡೆದಿದೆ ಎಂದು ಹೇಳುತ್ತಿದ್ದಾರೆ. ಈ ಕುರಿತು ಮುಖ್ಯ ಅಧಿಕಾರಿಗಳ … Continue reading BIG NEWS : ‘KPSC’ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ : ಕಾರ್ಯದರ್ಶಿ ಜ್ಯೋತಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed