BIG NEWS : ನಾಳೆ `KPSC’ ಗ್ರೂಪ್ `ಬಿ’ ವೃಂದದ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ ಪತ್ರಿಕೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಪರೀಕ್ಷಾ … Continue reading BIG NEWS : ನಾಳೆ `KPSC’ ಗ್ರೂಪ್ `ಬಿ’ ವೃಂದದ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ