ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (Karnataka Electricity Regulatory Commission – KRRC) ರಾಜ್ಯದಲ್ಲಿ ವಿದ್ಯುತ್ ದರಗಳನ್ನು ಹೆಚ್ಚಿಸಲು ಮುಂದಾಗಿದೆ ಎಲ್ಲವು ಅಂದುಕೊಂಡತೆ ಆದ್ರೆ ಇದೇ ಆಕ್ಟೋಬರ್ 1ರಿಂದ ನೂತನ ದರಗಳು ಜಾರಿಗೆ ಬರಲಿದೆ. ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ), ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ … Continue reading BIGG NEWS: ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ KRRC ‘ಗ್ರೀನ್ ಸಿಗ್ನಲ್’, ಆಕ್ಟೋಬರ್ ರಿಂದ 1ರಿಂದ ಜಾರಿ | Electricity Price Hike
Copy and paste this URL into your WordPress site to embed
Copy and paste this code into your site to embed