BIG NEWS : ‘KUWS’ ಅಧ್ಯಕ್ಷ ಸ್ಥಾನದಿಂದ ಶಾಸಕ ವಿನಯ್ ಕುಲಕರ್ಣಿಯನ್ನು ತೆಗೆದುಹಾಕುವಂತೆ ಸಿಎಂಗೆ ಆಗ್ರಹ
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ ಬಂಧಿಸಲ್ಪಟ್ಟು ಸೆರೆಮನೆಗೆ ಹೋಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಿರುವ ಅಧ್ಯಕ್ಷ ಸ್ಥಾನದಿಂದ ಕೂಡಲೇ ತೆಗೆದು ಹಾಕುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎನ್.ರಮೇಶ್ ಕುಮಾರ್ ಅವರು ಪತ್ರ ಬರೆದು ಆಗ್ರಹಿಸಿದ್ದಾರೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ”(KUWS & DB) ಯ ಅಧ್ಯಕ್ಷರಾಗಿರುವ ಮತ್ತು ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ವಿನಯ್ ಕುಲಕರ್ಣಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯ … Continue reading BIG NEWS : ‘KUWS’ ಅಧ್ಯಕ್ಷ ಸ್ಥಾನದಿಂದ ಶಾಸಕ ವಿನಯ್ ಕುಲಕರ್ಣಿಯನ್ನು ತೆಗೆದುಹಾಕುವಂತೆ ಸಿಎಂಗೆ ಆಗ್ರಹ
Copy and paste this URL into your WordPress site to embed
Copy and paste this code into your site to embed