BIG NEWS : ಬೆಂಗಳೂರಲ್ಲಿ ಕಾಲ್ತುಳಿತ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಬಿ.ದಯಾನಂದ್ ಗೆ ಡಿಸಿ ನೋಟಿಸ್

ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಜೂನ್ ನಾಲ್ಕರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಸುವ ವೇಳೆ ಕಾಲ್ತುಳಿತದಿಂದ 11 ಜನರು ಸಾವನಪ್ಪಿದ್ದರು. ಈ ಒಂದು ಪ್ರಕರಣದಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ ಅಮಾನತುಕೊಂಡಿದ್ದರು. ಇದೀಗ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಜಗದೀಶ್ ಅವರು ಬಿ.ದಯಾನಂದ್ ಗೆ ನೋಟಿಸ್ ನೀಡಿದ್ದಾರೆ. ಹೌದು ಕಳೆದ ಜೂನ್ 4 ರಂದು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ … Continue reading BIG NEWS : ಬೆಂಗಳೂರಲ್ಲಿ ಕಾಲ್ತುಳಿತ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಬಿ.ದಯಾನಂದ್ ಗೆ ಡಿಸಿ ನೋಟಿಸ್