Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸರ್ಕಾರದ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ ಮಾಡಿದ್ರೆ ಕಾನೂನು ಕ್ರಮ ಫಿಕ್ಸ್!
KARNATAKA

BIG NEWS : ಸರ್ಕಾರದ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ ಮಾಡಿದ್ರೆ ಕಾನೂನು ಕ್ರಮ ಫಿಕ್ಸ್!

By kannadanewsnow5720/09/2024 3:07 PM

ಶಿವಮೊಗ್ಗ : ಜಿಲ್ಲೆಯ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ, ವಾಣಿಜ್ಯೋದ್ದೇಶಕ್ಕೆ ದುರ್ಬಳಕೆ ಹಾಗೂ ಪರಭಾರೆ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದ್ದು, ಅಂತಹ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನುಗಳನ್ನು ಖರೀದಿಸದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದರು.

ಆಟೋಕಾಂಪ್ಲೆಕ್ಸ್ ಪ್ರದೇಶದಲ್ಲಿ ಶುದ್ಧಕುಡಿಯುವ ನೀರನ್ನು ಪೂರೈಸಲು ಕೈಗಾರಿಕೋದ್ಯಮಿಗಳು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈಗಾಗಲೇ ಮಹಾನಗರಪಾಲಿಕೆ ವತಿಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಅಗತ್ಯವಿದ್ದಲ್ಲಿ ಒಂದೆರೆಡು ನಲ್ಲಿಗಳನ್ನು ಅಳವಡಿಸಲು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಲಾಗುವುದು. ಆದಾಗ್ಯೂ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಅದರ ನಿರ್ವಹಣೆ ದೃಷ್ಟಿಯಿಂದ ಪಾಲಿಕೆಗೆ ನಿಯಮಾನುಸಾರ ಅಲ್ಪಮಟ್ಟಿನ ಹಣಪಾವತಿಸಿ ನೀರನ್ನು ಬಳಸಿಕೊಳ್ಳುವುದು ಸರಿಯಾದ ಕ್ರಮವಾಗಿದೆ ಎಂದರು.

ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹಾಗೂ ನಿರ್ಮಾಣಗೊಂಡಿರುವ ಕಟ್ಟಡಗಳಲ್ಲಿ ಸಹಜವಾಗಿ ಮಳೆ ನೀರು ಸಂಗ್ರಹಿಸುವAತೆ ಹಾಗೂ ಅಂತರ್ಜಲ ಹೆಚ್ಚಿಸುವಲ್ಲಿ ವಿಶೇಷ ಗಮನಹರಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಅಗತ್ಯವಿದ್ದಲ್ಲಿ ಪರಿಣಿತ ಸಂಪನ್ಮೂಲ ವ್ಯಕ್ತಿಗಳನ್ನು ತರಬೇತಿಗಾಗಿ ಕಳುಹಿಸಿಕೊಡುವ ಏರ್ಪಾಟು ಮಾಡಲಾಗುವುದು ಎಂದರು.

ನಿಧಿಗೆ ಕೈಗಾರಿಕಾ ಪ್ರದೇಶದಲ್ಲಿನ ಮೆ.ಶಾಹಿ ಎಕ್ಸ್ಪೋರ್ಟ್ಸ್ ಘಟಕದಿಂದ ವಾಯುಮಾಲಿನ್ಯವಾಗುತ್ತಿದ್ದು, ಸುತ್ತಮುತ್ತಲ ಪ್ರದೇಶದಲ್ಲಿನ ಕೈಗಾರಿಕಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಿರಿಕಿರಿ ಉಂಟಾಗುತ್ತಿದೆ. ಕೆಲವು ಸಂದರ್ಭಗಳಲ್ಲಿ ಉಸಿರಾಡುವುದು ಕಷ್ಟಕರವಾಗಿದೆ. ಇದರಿಂದಾಗಿ ಅನಾರೋಗ್ಯಕ್ಕೆ ಈಡಾಗುವ ಬೀತಿಯಿಂದ ಸಿಬ್ಬಂಧಿಗಳು ಕೆಲಸದಿಂದ ವಿಮುಖರಾಗುತ್ತಿದ್ದಾರೆ. ಈ ಬಗ್ಗೆ ಮಾಲಿನ್ಯ ನಿಯಂತ್ರಣಾಧಿಕಾರಿಗಳ ಗಮನಸೆಳೆಯಲಾಗಿದ್ದು, ಯಾವುದೇ ಕ್ರಮವಾಗಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿಯ ಸದಸ್ಯರು ಜಿಲ್ಲಾಧಿಕಾರಿಗಳ ಗಮನಸೆಳೆದರು. ತಕ್ಷಣ ಜಿಲ್ಲಾಧಿಕಾರಿಗಳು ಮಾಲಿನ್ಯ ನಿಯಂತ್ರಣಾಧಿಕಾರಿಗಳಿಗೆ ತಕ್ಷಣದ ನಿಯಂತ್ರಣ ಕ್ರಮಗಳನ್ನು ಕೈಗೊಂಡು ಮಾಹಿತಿ ನೀಡುವಂತೆ ಸೂಚಿಸಿದ ಅವರು, ಸ್ಥಳಕ್ಕೆ ಖುದ್ದುಭೇಟಿ ನೀಡಿ, ಕಾರ್ಮಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಯಾರಿಗೂ ತೊಂದರೆಯಾಗದAತೆ ಕ್ರಮವಹಿಸಲು ಸೂಚಿಸಿದರು.
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಫೌಂಡ್ರಿ ಕೈಗಾರಿಕಾ ಘಟಕಗಳ ಅನುಪಯುಕ್ತ ಮರಳನ್ನು ವಿಲೇಮಾಡಲು ಭೂಮಿಯನ್ನು ನೀಡುವಂತೆ ಕೈಗಾರಿಕೋದ್ಯಮಿಗಳು ಮನವಿ ಸಲ್ಲಿಸಿದಾಗ, ಕೋರಿಕೆಯ ಪ್ರದೇಶದ ವಾಸ್ತವ ಸಂಗತಿಗಳನ್ನು ಪರಿಶೀಲಿಸಿ, ಭೂಮಿ ಮಂಜೂರು ಮಾಡಲು ವರದಿ ನೀಡುವಂತೆ ಮಾಲಿನ್ಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು.

BIG NEWS : ಸರ್ಕಾರದ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ BIG NEWS: Legal action will be taken against illegal cultivation construction of houses on government reserved land! ಮನೆ ನಿರ್ಮಾಣ ಮಾಡಿದ್ರೆ ಕಾನೂನು ಕ್ರಮ ಫಿಕ್ಸ್!
Share. Facebook Twitter LinkedIn WhatsApp Email

Related Posts

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.