BIG NEWS : ಸರ್ಕಾರದ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ ಮಾಡಿದ್ರೆ ಕಾನೂನು ಕ್ರಮ ಫಿಕ್ಸ್!

ಶಿವಮೊಗ್ಗ : ಜಿಲ್ಲೆಯ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ, ವಾಣಿಜ್ಯೋದ್ದೇಶಕ್ಕೆ ದುರ್ಬಳಕೆ ಹಾಗೂ ಪರಭಾರೆ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದ್ದು, ಅಂತಹ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. … Continue reading BIG NEWS : ಸರ್ಕಾರದ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ ಮಾಡಿದ್ರೆ ಕಾನೂನು ಕ್ರಮ ಫಿಕ್ಸ್!