Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೃತ ದೇಹಗಳು ಏಕೆ ಚಲಿಸುತ್ತವೆ? ಇದರ ಹಿಂದಿದೆ ಈ ವೈಜ್ಞಾನಿಕ ಕಾರಣ | SHOCKING VIDEO

19/02/2026 9:57 AM

ದೇಶಾಭಿಮಾನದ ಬಗ್ಗೆ ಭಾರತೀಯರಲ್ಲೇ ಗೊಂದಲ: ದೇಶದ ಬಗ್ಗೆ ಹೆಮ್ಮೆ ಪಡಲು ನಾವೇಕೆ ಹಿಂದೇಟು ಹಾಕುತ್ತಿದ್ದೇವೆ?

19/02/2026 9:56 AM

BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ

19/02/2026 9:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರ’ದ ವಿರುದ್ಧದ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ : CM ಸಿದ್ದರಾಮಯ್ಯ
KARNATAKA

BIG NEWS : `ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರ’ದ ವಿರುದ್ಧದ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ : CM ಸಿದ್ದರಾಮಯ್ಯ

By kannadanewsnow5731/08/2024 5:11 AM

ಹಾವೇರಿ : ಮಾಲತೇಶ ದೇವರ ಸನ್ನಿಧಿ ದೇವರಗುಡ್ಡವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಮತ್ತು ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪುತ್ಥಳಿ ಲೋಕಾರ್ಪಣೆಗೊಳಿಸಿ, ಬಳಿಕ ಕನಕಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಲತೇಶ ದೇವರ ಸನ್ನಿಧಿ ದೇವರಗುಡ್ಡವನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಮತ್ತು ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ಇರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ ನಡೆಸಲಾಗುವುದು. ದೇವರಗುಡ್ಡಕ್ಕೆ ಎಲ್ಲಾ ಮೂಲಭೂತ ಸೌಕರ್ಯಗಳನ್ನೂ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ – ಜೆಡಿಎಸ್ ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ. ಮಾಲತೇಶ ದೇವರ ಆಶೀರ್ವಾದ-ನಿಮ್ಮ ಪ್ರೀತಿ ನನ್ನ ಮೇಲಿರಲಿ. ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡಿದ್ದೇನೆ. ನಾನು ಅಸೂಯೆ ಮಾಡುವವರಿಂದ ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಸಿದ್ದರಾಮಯ್ಯ ಸಿಎಂ‌ ಆಗಿರೋದು. ಜನರ ಆಶೀರ್ವಾದ ಇರುವವರೆಗೂ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ ಎಂದರು.

ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಅತ್ಯಂತ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಇದರಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ ವಿಪಕ್ಷದವರಿಗೆ ಹೊಟ್ಟೆಕಿಚ್ಚು. ಈ ಹೊಟ್ಟೆಕಿಚ್ಚಿನಿಂದ ಅವರೇ ನಾಶ ಆಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಾನು ಯಾರಿಗೂ, ಯಾವುದೇ ಪಿತೂರಿ-ಷಡ್ಯಂತ್ರಕ್ಕೂ ಭಯ ಪಡುವವನಲ್ಲ. ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಗೆರಿಲ್ಲಾ ಸೇನಾನಿ ರಾಯಣ್ಣನನ್ನು ಬ್ರಿಟೀಷರಿಗೆ ಮೋಸದಿಂದ ಹಿಡಿದುಕೊಟ್ಟವರು ನಮ್ಮವರೇ. ಇಂಥಾ ದೇಶದ್ರೋಹಿಗಳು ನಮ್ಮೊಳಗೆ ಈಗಲೂ ಇದ್ದಾರೆ. ಇಂಥಾ ದೇಶದ್ರೋಹಿಗಳು ಎಲ್ಲಾ ಕಾಲದಲ್ಲೂ ಇರುತ್ತಾರೆ. ಇಂಥವರನ್ನು ನಾವು ಒಗ್ಗಟ್ಟಿನಿಂದ ಎದುರಿಸಬೇಕು, ಸೋಲಿಸಬೇಕು. ಸಂಗೊಳ್ಳಿ ರಾಯಣ್ಣನವರ ದೇಶಪ್ರೇಮ, ಹೋರಾಟ ಮನೋಭಾವವನ್ನು ನಾವು ರೂಢಿಸಿಕೊಂಡಾಗ ಮಾತ್ರ ರಾಯಣ್ಣನ ಆಶಯ ಈಡೇರುತ್ತದೆ ಎಂದರು.

BIG NEWS : `ದೇವರಗುಡ್ಡ ಅಭಿವೃದ್ಧಿ ಪ್ರಾಧಿಕಾರ'ದ ವಿರುದ್ಧದ ತಡೆಯಾಜ್ಞೆಯನ್ನು ತೆರವುಗೊಳಿಸಲು ಕಾನೂನು ಹೋರಾಟ : CM ಸಿದ್ದರಾಮಯ್ಯ BIG NEWS: Legal battle to lift stay order against Devaragudda Development Authority: CM Siddaramaiah
Share. Facebook Twitter LinkedIn WhatsApp Email

Related Posts

BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ

19/02/2026 9:56 AM1 Min Read

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

19/02/2026 9:42 AM2 Mins Read

ಮದುವೆಯಾಗುವವರಿಗೆ ಗುಡ್ ನ್ಯೂಸ್ : ‘ಮದುವೆ ಶುಭ ಮುಹೂರ್ತ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ !

19/02/2026 9:28 AM1 Min Read
Recent News

ಮೃತ ದೇಹಗಳು ಏಕೆ ಚಲಿಸುತ್ತವೆ? ಇದರ ಹಿಂದಿದೆ ಈ ವೈಜ್ಞಾನಿಕ ಕಾರಣ | SHOCKING VIDEO

19/02/2026 9:57 AM

ದೇಶಾಭಿಮಾನದ ಬಗ್ಗೆ ಭಾರತೀಯರಲ್ಲೇ ಗೊಂದಲ: ದೇಶದ ಬಗ್ಗೆ ಹೆಮ್ಮೆ ಪಡಲು ನಾವೇಕೆ ಹಿಂದೇಟು ಹಾಕುತ್ತಿದ್ದೇವೆ?

19/02/2026 9:56 AM

BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ

19/02/2026 9:56 AM

Shocking: 10 ನಿಮಿಷ ತಡವಾಗಿದ್ದಕ್ಕೆ ಬೋರ್ಡ್ ಎಕ್ಸಾಮ್ ಬರೆಯಲು ಸಿಗದ ಅವಕಾಶ: ಚಲಿಸುತ್ತಿರುವ ರೈಲಿನಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

19/02/2026 9:48 AM
State News
KARNATAKA

BIG NEWS : ಮೈಸೂರಲ್ಲಿ ‘ಹೀಲಿಯಂ ಅನಿಲದ’ ಬಳಕೆ ಸಂಪೂರ್ಣ ನಿಷೇಧ : ಕಮಿಷನರ್ ಸೀಮಾ ಲಾಟ್ಕರ್ ಆದೇಶ

By kannadanewsnow0519/02/2026 9:56 AM KARNATAKA 1 Min Read

ಮೈಸೂರು : ಇತ್ತೀಚಿಗೆ ಮೈಸೂರು ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಘಟನೆ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ…

ಉದ್ಯೋಗಿಗಳೇ ಗಮನಿಸಿ : `ಸ್ಯಾಲರಿ ಅಕೌಂಟ್’ ಇದ್ರೆ ನಿಮಗೆ ಸಿಗಲಿದೆ ಈ ಆರ್ಥಿಕ ಪ್ರಯೋಜನಗಳು !

19/02/2026 9:42 AM

ಮದುವೆಯಾಗುವವರಿಗೆ ಗುಡ್ ನ್ಯೂಸ್ : ‘ಮದುವೆ ಶುಭ ಮುಹೂರ್ತ’ಗಳ ಸಂಪೂರ್ಣ ಪಟ್ಟಿ ಇಲ್ಲಿದೆ !

19/02/2026 9:28 AM

BREAKING: ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು !

19/02/2026 9:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.