BIG NEWS : ಹಾವೇರಿಯಲ್ಲಿ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಹಾವೇರಿ : ಕಳೆದ ಒಂದುವಾರದಿಂದ ಹಾವೇರಿ ಜಿಲ್ಲೆಯಲ್ಲಿ ಶಿರತೆಯೊಂದು ತೀವ್ರ ಆತಂಕ ಮೂಡಿಸಿದ ಹಾವೇರಿ ಜಿಲ್ಲೆಯ ಮಾಳಾಪುರ ಹಾಗೂ ಅಗಡಿ ಗ್ರಾಮದ ಜನರಲ್ಲಿ ಚಿರತೆ ಹಾವಳಿಯಿಂದ ಜನರು ನಿದ್ದೆಗೆಟ್ಟಿದ್ದರು. ಇದೀಗ ಸತತ 8 ಗಂಟೆಗಳ ಕಾರ್ಯಾಚರಣೆಯ ಫಲವಾಗಿ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆಹಿಡಿದಿದ್ದಾರೆ. ಹೌದು ಸತತ 8 ಗಂಟೆಗಳ ಬಳಿಕ ಚಿರತೆ ಸೆರೆ ಸಿಕ್ಕಿದೆ. ಹಾವೇರಿ ತಾಲೂಕಿನ ಮಾಳಾಪುರ ಬಳಿ ಚಿರತೆ ಇದೀಗ ಸರಿ ಸಿಕ್ಕಿದೆ. ಮಾಳಾಪುರ … Continue reading BIG NEWS : ಹಾವೇರಿಯಲ್ಲಿ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Copy and paste this URL into your WordPress site to embed
Copy and paste this code into your site to embed