BIG NEWS : ಪ್ರಾಥಮಿಕ ಶಾಲಾ ಪಠ್ಯದಲ್ಲಿ ಕೆಂಪೇಗೌಡರ ಪಾಠ & ಪ್ರಾಧಿಕಾರ ನಿರ್ಮಾಣ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಪ್ರಾಥಮಿಕ ಶಾಲಾ ಪಠ್ಯಕ್ರಮಕ್ಕೆ ಕೆಂಪೇಗೌಡರ ಬಗ್ಗೆ ಪಾಠ ಸೇರ್ಪಡೆ, ಕೆಂಪೇಗೌಡ ಪ್ರಾಧಿಕಾರ ಸ್ಥಾಪನೆ, ಮತ್ತು ವಿವಿಧ ಗೌರವಗಳನ್ನು ನೀಡುವ ಯೋಜನೆಗಳನ್ನು ತಿಳಿಸಿದ್ದಾರೆ. ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಪ್ರಾಥಮಿಕ ಶಾಲೆಯ ಪಠ್ಯದಲ್ಲಿ ಕೆಂಪೇಗೌಡರ ಕುರಿತು ಒಂದು ಪಾಠ … Continue reading BIG NEWS : ಪ್ರಾಥಮಿಕ ಶಾಲಾ ಪಠ್ಯದಲ್ಲಿ ಕೆಂಪೇಗೌಡರ ಪಾಠ & ಪ್ರಾಧಿಕಾರ ನಿರ್ಮಾಣ : ಡಿಸಿಎಂ ಡಿಕೆ ಶಿವಕುಮಾರ್