Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಮತ್ತೊಂದು ಪೈಶಾಚಿಕ ಕೃತ್ಯ : ಅನಾಥ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ.!

21/04/2026 11:38 AM

BIG NEWS : ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣ : 11 ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ!

21/04/2026 11:32 AM

ALERT : ಮೊಬೈಲ್ ಬಳಕೆಯಿಂದ ಪುರುಷರಲ್ಲಿ ಕಡಿಮೆಯಾಗುತ್ತಿದೆ `ಸಂತಾನೋತ್ಪತ್ತಿ’ ಸಾಮರ್ಥ್ಯ : ಸಂಶೋಧನೆಯಲ್ಲಿ ಶಾಕಿಂಗ್ ಮಾಹಿತಿ.!

21/04/2026 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣ : 11 ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ!
KARNATAKA

BIG NEWS : ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣ : 11 ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ!

By kannadanewsnow0521/04/2026 11:32 AM

ಬೆಂಗಳೂರು : ನಗರದಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ. ನಗರದಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಆರ್‌ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳು ವಶಕ್ಕೆ ಪಡೆಯಲಾಗಿತ್ತು.

2023 ರಲ್ಲಿ ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದರು. ಖಚಿತ ಮಾಹಿತಿ‌ ಮೇರೆಗೆ ಸಿಸಿಬಿ ದಾಳಿ ನಡೆಸಿತ್ತು. ಸ್ಫೋಟಕ ವಸ್ತುಗಳು, ವಾಕಿ ಟಾಕಿ, ಮ್ಯಾಪನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಪ್ರಕರಣ ಎನ್ಐಎ ಕೈಗೆತ್ತಿಕೊಂಡು ವಿಚಾರಣೆ ಮಾಡಿತ್ತು. ಬೆಂಗಳೂರು ಸ್ಫೋಟದ ರೂವಾರಿ ಟಿ. ನಾಜೀರ್ ಜೊತೆ ಆರೋಪಿಗಳು ಸಂಪರ್ಕ ಹೊಂದಿದ್ದರು.

ಜೈಲಿನಲ್ಲಿ ನಾಜೀರ್‌ನಿಂದ ಉಗ್ರವಾದಕ್ಕೆ ಪ್ರೇರಣೆ ಇತ್ತು. ಜೈಲಿನಿಂದ ಹೊರಬಂದ ಬಳಿಕ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ. 2023 ರಲ್ಲಿ ಸಂಚು ರೂಪಿಸುತ್ತಿದ್ದ ವೇಳೆ ಆರೋಪಿಗಳ ಸೆರೆ ಹಿಡಿಯಲಾಗಿತ್ತು. ಪ್ರಕರಣದಲ್ಲಿ ಎ1 ಟಿ ನಾಜೀರ್, ಎ2 ಜುನೈದ್, ಎ3 ಸೈಯಾದ್ ಸುಹೈಲ್ ಖಾನ್, ಎ4 ಮಹಮ್ಮದ್ ಉಮರ್, ಎ5 ಜಾಹಿದ್ ತಬ್ರೇಜ್, ಎ6 ಸೈಯದ್, ಎ7 ಮುದಾಸೀರ್ ಪಾಷಾ, ಎ8 ಮಹಮ್ಮದ್ ಫಜೀದ್, ಎ9 ಅನೀಸ್ ಫಾತೀಮ್, ಎ10 ಚಾನ್ ಪಾಷಾ, ಎ11 ವೈದ್ಯ ಡಾ. ನಾಗರಾಜ್ ಬಂಧನವಾಗಿದೆ.

ಅರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಎನ್ಐಎ ಪರವಾಗಿ SPP ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿ ಎನ್ಐಎ ವಿಶೇಷ ಕೋರ್ಟ್ ತೀರ್ಪು ಕಾದಿರಿಸಿತ್ತು. ಇಂದು ಮಧ್ಯಾಹ್ನದ ನಂತರ ಎನ್‌ಐಎ ಕೋರ್ಟ್‌ ತೀರ್ಪು ಪ್ರಕಟಿಸಲಿದೆ.

Share. Facebook Twitter LinkedIn WhatsApp Email

Related Posts

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM2 Mins Read

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM1 Min Read

ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುವ ಮುನ್ನ ಈ ವಿಷಯ ತಿಳಿದಿರಲಿ

21/04/2026 10:40 AM2 Mins Read
Recent News

SHOCKING : ಮತ್ತೊಂದು ಪೈಶಾಚಿಕ ಕೃತ್ಯ : ಅನಾಥ ಬಾಲಕಿ ಮೇಲೆ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ.!

21/04/2026 11:38 AM

BIG NEWS : ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣ : 11 ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ!

21/04/2026 11:32 AM

ALERT : ಮೊಬೈಲ್ ಬಳಕೆಯಿಂದ ಪುರುಷರಲ್ಲಿ ಕಡಿಮೆಯಾಗುತ್ತಿದೆ `ಸಂತಾನೋತ್ಪತ್ತಿ’ ಸಾಮರ್ಥ್ಯ : ಸಂಶೋಧನೆಯಲ್ಲಿ ಶಾಕಿಂಗ್ ಮಾಹಿತಿ.!

21/04/2026 11:30 AM

ಬಿಂದಿ-ಹಿಜಾಬ್ ವಿವಾದದ ನಡುವೆ ಲೆನ್ಸ್‌ ಕಾರ್ಟ್ ಮಳಿಗೆಯ ಕೆಳಭಾಗದ ಕಪಾಟಿನಲ್ಲಿ ಸಣ್ಣ ದೇವಸ್ಥಾನ ಪತ್ತೆ : ವಿಡಿಯೋ ವೈರಲ್ | WATCH VIDEO

21/04/2026 11:17 AM
State News
KARNATAKA

BIG NEWS : ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಪ್ರಕರಣ : 11 ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ!

By kannadanewsnow0521/04/2026 11:32 AM KARNATAKA 1 Min Read

ಬೆಂಗಳೂರು : ನಗರದಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ. ನಗರದಲ್ಲಿ 2008ರ ಮಾದರಿಯಲ್ಲಿ ಸ್ಫೋಟ…

ALERT : ಚಿಕ್ಕ ವಯಸ್ಸಿನಲ್ಲಿ `ಜಿಮ್’ ಅಭ್ಯಾಸ ಭಾರೀ ಡೇಂಜರ್ : ಜಿಮ್ ಸೇರಲು ಸರಿಯಾದ ವಯಸ್ಸು ಯಾವುದು? ತಿಳಿಯಿರಿ

21/04/2026 10:45 AM

ಉತ್ತರಕನ್ನಡದಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

21/04/2026 10:43 AM

ಬೇಸಿಗೆಯಲ್ಲಿ ಮಣ್ಣಿನ ಮಡಕೆ ನೀರು ಕುಡಿಯುವ ಮುನ್ನ ಈ ವಿಷಯ ತಿಳಿದಿರಲಿ

21/04/2026 10:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.