BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದಲ್ಲಿ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು

ಬೆಂಗಳೂರು : ಲೋಕಸಭಾ ಚುನಾವಣೆ 2024 ರ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದ್ದು, ಬಿಗಿ ಭದ್ರತೆಯ ನಡುವೆ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮಾಜಿ ಮುಖ್ಯಮಂತ್ರಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಗೆಲುವು ಸಾಧಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಇನ್ನೂ ಹಾವೇರಿ-ಗದಗ … Continue reading BIG NEWS : ಲೋಕಸಭೆ ಚುನಾವಣೆ ಫಲಿತಾಂಶ : ಕರ್ನಾಟಕದಲ್ಲಿ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು