ಗದಗ : ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲೂ ಇಂದು ಗದಗ ಜಿಲ್ಲಾ ಆಯುಷ್ ಇಲಾಖೆ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ಧಿಡಿರ್ ಎಂದು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದರು.
ಗದಗ ಲೋಕಾಯುಕ್ತ ಸಿಪಿಐ ಪರಮೇಶ್ವರ್ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಆಯುಷ್ ಇಲಾಖೆಯಲ್ಲಿ ಭ್ರಷ್ಟಾಚಾರ ಆಡಿಯೋ ಭಾರಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದರು.







