Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಗೆದ್ದ ಆಸ್ಕರ್ ಪಿಯಾಸ್ಟ್ರಿ | Spanish Grand Prix

01/06/2025 10:26 PM

‘ನಾಸಿಕ್’ನ ‘ಸಿಂಹಸ್ಥ ಕುಂಭಮೇಳ’ಕ್ಕೆ ದಿನಾಂಕ ಘೋಷಣೆ | Simhastha Kumbh Mela

01/06/2025 9:24 PM

IPL 2025: ಮಳೆ ಅಡ್ಡಿಯಾದ ನಂತರ ಪಿಬಿಕೆಎಸ್ vs ಎಂಐ ಕ್ವಾಲಿಫೈಯರ್-2ಗಾಗಿ 20 ಓವರ್‌ಗಳ ಸ್ಪರ್ಧೆಗೆ ಕಟ್-ಆಫ್

01/06/2025 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಭಗವಾನ್ ಬುದ್ದ ಜಯಂತಿ’ ಆಚರಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ | Buddha Jayanti
KARNATAKA

BIG NEWS : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಭಗವಾನ್ ಬುದ್ದ ಜಯಂತಿ’ ಆಚರಣೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ | Buddha Jayanti

By kannadanewsnow5711/04/2025 6:13 AM

ಬೆಂಗಳೂರು: ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು ರಾಷ್ಟ್ರಗಳು ಬುದ್ದ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಿಸುತ್ತಿದ್ದು, ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ತಿಳಿಸುತ್ತಾ, ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಸರ್ಕಾರದ ವತಿಯಿಂದ ಪ್ರತಿವರ್ಷ ಆಯೋಜಿಸಿ ಆಚರಿಸಲು ಸರ್ಕಾರದ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದಿದ್ದಾರೆ.

ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಈಗಾಗಲೇ ವಾರ್ಷಿಕವಾಗಿ ವಿವಿಧ ಮಹಾಪುರುಷರ 32 ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಭಗವಾನ್ ಬುದ್ಧರ ಜಯಂತಿಯನ್ನು ಇಲಾಖಾ ವತಿಯಿಂದ ಆಚರಿಸುವ ಬಗ್ಗೆ ಸರ್ಕಾರದ ಮಾರ್ಗದರ್ಶನ ನೀಡುವಂತೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಭಗವಾನ್ ಬುದ್ಧರ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿದ್ದಾರೆ. ಸದರಿ ಜಯಂತಿಯ ಆಚರಣೆಗೆ ತಗಲುವ ವೆಚ್ಚವನ್ನು ಮಹಾಪುರುಷರ ಜಯಂತಿಗಳ ಆಚರಣೆಗೆ 2025-263 ಸಾಲಿನ ಅನುದಾನದಿಂದ ಭರಿಸತಕ್ಕದ್ದು ಎಂದು ತಿಳಿಸಿದ್ದಾರೆ.

BIG NEWS : 'Lord Buddha Jayanti' celebration mandatory in all government offices in the state: Important order from government | Buddha Jayanti
Share. Facebook Twitter LinkedIn WhatsApp Email

Related Posts

BIG NEWS : 2024-25ರ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 700 ಬಾಲ್ಯ ವಿವಾಹ : ಸಿಎಂ ತವರಲ್ಲೇ ಅತೀ ಹೆಚ್ಚು ದೂರು ಸ್ವೀಕೃತ!

01/06/2025 9:09 PM2 Mins Read

BREAKING: ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಆದ್ರೆ ಕರ್ನಾಟಕ ರಣರಂಗ ಆಗುತ್ತೆ: ವಾಟಾಳ್ ನಾಗರಾಜ್ ಎಚ್ಚರಿಕೆ

01/06/2025 8:24 PM1 Min Read

BREAKING : ರಾಜ್ಯದಲ್ಲಿ ಕೊರೊನ ಕೇಸ್ ಹೆಚ್ಚಳ ಹಿನ್ನೆಲೆ : ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

01/06/2025 8:18 PM1 Min Read
Recent News

BREAKING: ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ ಗೆದ್ದ ಆಸ್ಕರ್ ಪಿಯಾಸ್ಟ್ರಿ | Spanish Grand Prix

01/06/2025 10:26 PM

‘ನಾಸಿಕ್’ನ ‘ಸಿಂಹಸ್ಥ ಕುಂಭಮೇಳ’ಕ್ಕೆ ದಿನಾಂಕ ಘೋಷಣೆ | Simhastha Kumbh Mela

01/06/2025 9:24 PM

IPL 2025: ಮಳೆ ಅಡ್ಡಿಯಾದ ನಂತರ ಪಿಬಿಕೆಎಸ್ vs ಎಂಐ ಕ್ವಾಲಿಫೈಯರ್-2ಗಾಗಿ 20 ಓವರ್‌ಗಳ ಸ್ಪರ್ಧೆಗೆ ಕಟ್-ಆಫ್

01/06/2025 9:17 PM

BIG NEWS : 2024-25ರ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 700 ಬಾಲ್ಯ ವಿವಾಹ : ಸಿಎಂ ತವರಲ್ಲೇ ಅತೀ ಹೆಚ್ಚು ದೂರು ಸ್ವೀಕೃತ!

01/06/2025 9:09 PM
State News
KARNATAKA

BIG NEWS : 2024-25ರ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 700 ಬಾಲ್ಯ ವಿವಾಹ : ಸಿಎಂ ತವರಲ್ಲೇ ಅತೀ ಹೆಚ್ಚು ದೂರು ಸ್ವೀಕೃತ!

By kannadanewsnow0501/06/2025 9:09 PM KARNATAKA 2 Mins Read

ಬೆಂಗಳೂರು : ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ನಾನಾ ರೀತಿಯ ಯೋಜನೆಗಳು ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತದೆ.…

BREAKING: ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಆದ್ರೆ ಕರ್ನಾಟಕ ರಣರಂಗ ಆಗುತ್ತೆ: ವಾಟಾಳ್ ನಾಗರಾಜ್ ಎಚ್ಚರಿಕೆ

01/06/2025 8:24 PM

BREAKING : ರಾಜ್ಯದಲ್ಲಿ ಕೊರೊನ ಕೇಸ್ ಹೆಚ್ಚಳ ಹಿನ್ನೆಲೆ : ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

01/06/2025 8:18 PM

BREAKING: ನಟ ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಕರ್ನಾಟಕ ಬಂದ್: ವಾಟಾಳ್ ನಾಗರಾಜ್

01/06/2025 8:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.