Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ದಿನಾಂಕ ಘೋಷಣೆ ಸಾಧ್ಯತೆ
KARNATAKA

BIG NEWS : ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ದಿನಾಂಕ ಘೋಷಣೆ ಸಾಧ್ಯತೆ

By kannadanewsnow0504/04/2025 2:13 PM

ಬೆಂಗಳೂರು : ರಾಜ್ಯದಲ್ಲಿ ಬೆಲೆ ಏರಿಕೆ ಪರಿಣಾಮ ಜನರು ಹೊರಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದು ನಂದಿನಿ ಹಾಲಿನ ದರ, ವಿದ್ಯುತ್ ದರ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಇದೀಗ ಡೀಸೆಲ್ ಬೆಲೆ ಏರಿಕೆ ಆಗುತ್ತಿದ್ದಂತೆ ಲಾರಿ ಮಾಲೀಕರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಹೌದು ಬೆಲೆ ಏರಿಕೆ ಹೊಡೆತದಿಂದ ಜನ ಕಂಗಾಲಾಗಿದ್ದಾರೆ. ಹಾಲು, ಮೊಸರು ದರ ಏರಿಕೆ ಹಾಗೂ ಕಸ ತೆರಿಗೆ ಇತ್ಯಾದಿಗಳಿಂದ ಕಂಗಟ್ಟಿರುವ ಜನರಿಗೆ ಇದೀಗ ಡೀಸೆಲ್ ಬೆಲೆ ಹೆಚ್ಚಳದ ಬಿಸಿ ಪರೋಕ್ಷವಾಗಿ ತಟ್ಟಲಿದೆ. ಆದರೆ ಲಾರಿ ಮಾಲೀಕರಿಗೆ ನೇರವಾಗಿ ಹೊಡೆತ ಬೀಳಲಿದೆ. ಡಿಸೆಲ್ ದರ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಮುಷ್ಕರ ಕುರಿತಂತೆ ನಾಳೆ ಲಾರಿ ಮಾಲೀಕರ ಸಂಘ ಸಭೆ ನಡೆಸಲಿದೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಳ ಮಾಡಲಾಗಿದೆ. ಹಾಗಾಗಿ ನಾಳೆ ಈ ಕುರಿತು ಸಭೆ ನಡೆಸುತ್ತೇವೆ. ದರ ಏರಿಕೆ ಖಂಡಿಸಿ ಮುಂದಿನ ವಾರ ಮುಷ್ಕರಕ್ಕೆ ಕರೆ ನೀಡಲಿದ್ದೇವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿಆರ್ ಷಣ್ಮುಗಪ್ಪ ತಿಳಿಸಿದ್ದಾರೆ.ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡ 2.73 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಡಿಸೆಲ್ ಬೆಲೆ 2 ರೂಪಾಯಿಯಷ್ಟು ಹೆಚ್ಚಳವಾಗಿದೆ.

Share. Facebook Twitter LinkedIn WhatsApp Email

Related Posts

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM2 Mins Read

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM2 Mins Read

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM1 Min Read
Recent News

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

SHOCKING : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ.!

08/06/2025 1:07 PM
State News
KARNATAKA

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

By kannadanewsnow5708/06/2025 1:46 PM KARNATAKA 2 Mins Read

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ ಸಿಗುವುದು ಸುಲಭವಲ್ಲ, ಆದರೆ ನಿಮ್ಮ ರೆಸ್ಯೂಮ್ ಪ್ರಭಾವಶಾಲಿಯಾಗಿದ್ದರೆ, ಸಂದರ್ಶನಕ್ಕೆ ಕರೆಗಳು ಬರಲು ಪ್ರಾರಂಭಿಸಬಹುದು. ನಿಮ್ಮ…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

BREAKING : ವಿಜಯೋತ್ಸವದ ವೇಳೆ ಕಬ್ಬನ್ ಪಾರ್ಕಿನ ಗಿಡ-ಮರಗಳಿಗೂ ಹಾನಿ: RCB, KSCA, DNA ಕಂಪನಿ ವಿರುದ್ಧ ಮತ್ತೊಂದು ದೂರು ದಾಖಲು.!

08/06/2025 12:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.