BIG NEWS : ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಬೆಲೆ ಏರಿಕೆ ಪರಿಣಾಮ ಜನರು ಹೊರಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದು ನಂದಿನಿ ಹಾಲಿನ ದರ, ವಿದ್ಯುತ್ ದರ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಇದೀಗ ಡೀಸೆಲ್ ಬೆಲೆ ಏರಿಕೆ ಆಗುತ್ತಿದ್ದಂತೆ ಲಾರಿ ಮಾಲೀಕರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೌದು ಬೆಲೆ ಏರಿಕೆ ಹೊಡೆತದಿಂದ ಜನ ಕಂಗಾಲಾಗಿದ್ದಾರೆ. ಹಾಲು, ಮೊಸರು ದರ ಏರಿಕೆ ಹಾಗೂ ಕಸ ತೆರಿಗೆ … Continue reading BIG NEWS : ಡೀಸೆಲ್ ಏರಿಕೆಗೆ ಲಾರಿ ಮಾಲೀಕರು ಆಕ್ರೋಶ : ನಾಳೆ ಮುಷ್ಕರ ದಿನಾಂಕ ಘೋಷಣೆ ಸಾಧ್ಯತೆ