Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಂದಿರ, ಮಸೀದಿಗಳಲ್ಲಿ ಜೋರಾಗಿ `ಧ್ವನಿವರ್ಧಕ ಬಳಸುವಂತಿಲ್ಲ’: ಸಿಎಂ ಸುವೇಂದು ಅಧಿಕಾರಿ ಕಟ್ಟುನಿಟ್ಟಿನ ಆದೇಶ
FILM

BIG NEWS : ಮಂದಿರ, ಮಸೀದಿಗಳಲ್ಲಿ ಜೋರಾಗಿ `ಧ್ವನಿವರ್ಧಕ ಬಳಸುವಂತಿಲ್ಲ’: ಸಿಎಂ ಸುವೇಂದು ಅಧಿಕಾರಿ ಕಟ್ಟುನಿಟ್ಟಿನ ಆದೇಶ

By kannadanewsnow57

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರ ತನ್ನ ಕೆಲಸವನ್ನು ಚುರುಕಿನಿಂದ ಆರಂಭಿಸಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಸುವೇಂದು ಅಧಿಕಾರಿ ಅವರು ಹನ್ನೆರಡಕ್ಕೂ ಹೆಚ್ಚು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ನಿಯಂತ್ರಣ ಮತ್ತು ಚುನಾವಣೋತ್ತರ ಹಿಂಸಾಚಾರದ ಪ್ರಕರಣಗಳ ಮರುತನಿಖೆ ಇದರಲ್ಲಿ ಪ್ರಮುಖವಾಗಿವೆ.

ಸೋಮವಾರ ರಾಜ್ಯ ಸಚಿವಾಲಯ ‘ನಬನ್ನಾ’ದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸುವೇಂದು, ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು ಹಲವು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಿದ್ದಾರೆ.ಮಂದಿರ ಅಥವಾ ಮಸೀದಿ ಯಾವುದೇ ಇರಲಿ, ಧ್ವನಿವರ್ಧಕಗಳ ಶಬ್ದವು ಆಯಾ ಧಾರ್ಮಿಕ ಸ್ಥಳಗಳ ಆವರಣದಿಂದ ಹೊರಗೆ ಹೋಗಬಾರದು. ವಿಶೇಷ ಸಂದರ್ಭಗಳಲ್ಲಿ ರಸ್ತೆಗಳನ್ನು ಬಂದ್ ಮಾಡಿ ಪ್ರಾರ್ಥನೆ ಮಾಡುವುದನ್ನು ನಿಷೇಧಿಸಲಾಗಿದೆ.

ಚುನಾವಣೆಯ ನಂತರ ನಡೆದ 1300ಕ್ಕೂ ಹೆಚ್ಚು ಹಿಂಸಾಚಾರದ ಪ್ರಕರಣಗಳನ್ನು ಮರುತನಿಖೆಗೊಳಪಡಿಸಲು ಆದೇಶಿಸಿದ್ದಾರೆ.ಸರ್ಕಾರಿ ಉದ್ಯೋಗಗಳಿಗಾಗಿ ಅಭ್ಯರ್ಥಿಗಳ ವಯೋಮಿತಿಯನ್ನು 40 ರಿಂದ 45 ವರ್ಷಕ್ಕೆ ಹೆಚ್ಚಿಸಲಾಗಿದೆ.

ಜೂನ್ 1 ರಿಂದ ಮಹಿಳೆಯರಿಗೆ ಖಾಸಗಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಘೋಷಿಸಿದ್ದಾರೆ.ಕಲ್ಲಿದ್ದಲು, ಮರಳು ಮತ್ತು ಕಲ್ಲು ಗಣಿಗಾರಿಕೆಯ ಅಕ್ರಮ ದಂಧೆಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ’ (Zero Tolerance) ನೀತಿಯನ್ನು ಅನುಸರಿಸಲು ಸೂಚಿಸಲಾಗಿದೆ. ಜಾನುವಾರುಗಳ ಕಳ್ಳಸಾಗಣೆ ತಡೆಯುವುದು ಮತ್ತು ಅಕ್ರಮ ಕಸಾಯಿಖಾನೆಗಳನ್ನು ಮುಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

BIG NEWS: Loud loudspeakers cannot be used in temples and mosques: CM Suvendu Adhikari issues strict order
Share. Facebook Twitter LinkedIn WhatsApp Email

Related Posts

ಖಾಲಿವುಡ್ ನಟ ಅಜಿತ್ ಕುಮಾರ್ ತಾಯಿ ಮೋಹಿನಿ ಮಣಿ ವಿಧಿವಶ | Ajith Kumar Mother No More

1 Min Read

BIG UPDATE: ಬಾಲಿವುಡ್ ನಟ ರಣವೀರ್ ಸಿಂಗ್ ಬ್ಯಾನ್ ಆಗಿಲ್ಲ, ಅದು ‘ನಾನ್-ಕೋಆಪರೇಷನ್’ ಮಾತ್ರ: FWICE ಸ್ಪಷ್ಟನೆ

1 Min Read

ಲವ್ ಸೀಸನ್ಸ್ ಚಿತ್ರದ ‘ಹೊಸದೊಂದು ಪ್ರೀತಿಯಾನ’ ಲಿರಿಕಲ್ ಸಾಂಗ್ ಬಿಡುಗಡೆ!

2 Mins Read
Recent News

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

State News
KARNATAKA

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಎಐಸಿಸಿ ಕಾರ್ಯದರ್ಶಿಯಾಗಿದ್ದ ಸೂರಜ್ ಹೆಗ್ಡೆ ಅವರು ಭಾನುವಾರ…

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.