BIG NEWS : ಮಧುಬಂಗಾರಪ್ಪ ಶೀಘ್ರವೇ ಕಾಂಗ್ರೆಸ್ ಸೇರ್ಪಡೆ?

ಶಿವಮೊಗ್ಗ : ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದ್ದು, ಈ ಕುರಿತು ಶಿವಮೊಗ್ಗದಲ್ಲಿಯೇ ದೃಢ ನಿರ್ಧಾರ ಕೈಗೊಳ್ಳುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹುಟ್ಟುಹಬ್ಬದ ದಿನದಿಂದಲೇ ಬದಲಾವಣೆಯಾಗಲಿದೆ. ಶಿವಮೊಗ್ಗದಲ್ಲಿಯೇ ಆ ದೃಢ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ. ಜಿಲ್ಲಾ ಪಂಚಾಯಿತಿ ಚುನಾವಣೆ ಒಳಕೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ. ಚುನಾವಣೆ ಬಂದಾಗ ಪಕ್ಷ ಬದಲಾವಣೆ ಮಾಡುವುದು ತಪ್ಪ, ಅದಕ್ಕೂ ಮುಂಚೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳುವ ಮೂಲಕ … Continue reading BIG NEWS : ಮಧುಬಂಗಾರಪ್ಪ ಶೀಘ್ರವೇ ಕಾಂಗ್ರೆಸ್ ಸೇರ್ಪಡೆ?