Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಖಾಸಗಿ ಬಸ್ : 17 ಪ್ರಯಾಣಿಕರು ಬಚಾವ್, ತಪ್ಪಿದ ಭಾರಿ ಅನಾಹುತ!

BREAKING : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ : ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ

ವಿಜಯಪುರದಲ್ಲಿ 3.71 ಲಕ್ಷ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಅಂತಿಮಯಾತ್ರೆಯಲ್ಲಿ ಹೆಜ್ಜೆ ಹಾಕಿದ ಶ್ವಾನ!
KARNATAKA

BIG NEWS : ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಅಂತಿಮಯಾತ್ರೆಯಲ್ಲಿ ಹೆಜ್ಜೆ ಹಾಕಿದ ಶ್ವಾನ!

By ಸುರೇಶ್‌

ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಜಿಲ್ಲೆಯ ನಾಲ್ವರ ಅಂತ್ಯಕ್ರಿಯೆ ವಿವಿಧೆಡೆ ನೆರವೇರಿತು.ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಟ ಮತ್ತು ಅವರ ಪುತ್ರಿ ಮೇಘಾ ಅವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದ ವಿಧಿ ವಿಧಾನದಂತೆ ಶುಕ್ರವಾರ ನೆರವೇರಿತು.ಈ ವೇಳೆ ಅವರ ಸಾಕು ನಾಯಿ ಅಂತಿಮಯಾತ್ರೆ ಯಲ್ಲಿ ಹೆಜ್ಜೆ ಹಾಕಿದ್ದು ನೆರೆದವರ ಕರಳು ಕಿವುಚಿದಂತಾಯಿತು.

ಇಬ್ಬರ ಶವಗಳನ್ನು ದೆಹಲಿಯಿಂದ ಗೋವಾಗೆ ಏರ್‌ಲಿಫ್ಟ್ ಮಾಡಿ, ಅಲ್ಲಿಂದ ಆಂಬುಲೆನ್ಸ್‌ನಲ್ಲಿ ಬೆಳಗಾವಿಗೆ ತಂದಾಗ ಗುರುವಾರ ಮಧ್ಯರಾತ್ರಿ 12.30 ಆಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಶುಕ್ರವಾರ ನಸುಕಿನ 4ಕ್ಕೆ ಶವಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಬೆಳಿಗ್ಗೆ 10.30ರ ಸುಮಾರಿಗೆ ಅಂತ್ಯಕ್ರಿಯೆ ಮುಗಿಯಿತು.

ಇನ್ನು ಅದಕ್ಕೂ ಮುನ್ನ ಆಗಮಿಸಿದ್ದ ಅರುಣ‌ ಕೋಪರ್ಡೆ ಅವರ ಅಂತ್ಯಕ್ರಿಯೆ ಗುರುವಾರ ರಾತ್ರಿ 11ಕ್ಕೆ ಇಲ್ಲಿನ ಸದಾಶಿವ ನಗರದ ಸ್ಮಶಾನದಲ್ಲಿ ನೆರವೇರಿದರೆ, ಮಹಾದೇವಿ ಬಾವನೂರ ಅವರ ಅಂತ್ಯಕ್ರಿಯೆ ಅವರ ತವರೂರಾದ ಹುಬ್ಬಳ್ಳಿ ತಾಲ್ಲೂಕಿನ ನೂಲಿ ಗ್ರಾಮದಲ್ಲಿ ನಡೆಯಿತು.

ಶವದೊಂದಿಗೆ ಹೆಜ್ಜೆ ಹಾಕಿದ ನಾಯಿ

ಪ್ರಯಾಗ್‌ರಾಜ್‌ನಲ್ಲಿ ಮೃತಪಟ್ಟ ಬೆಳಗಾವಿಯ ಜ್ಯೋತಿ ಹಾಗೂ ಮೇಘಾ ಅವರ ಶವಗಳನ್ನು ಮನೆ ಮುಂದೆ ತಂದಾಗ ಸಾಕುನಾಯಿ ಶವಗಳ ಮಧ್ಯದಲ್ಲೇ ಕುಳಿತುಕೊಂಡಿತು.ವಗಳ ಮಧ್ಯೆ ಕೂತ ಸಾಕುನಾಯಿ ಮೇಘಾ ಅವರು ಪ್ರೀತಿಯಿಂದ ಸಾಕಿದ್ದ ನಾಯಿ ಕೂಡ ಅಂತಿಮಯಾತ್ರೆಯಲ್ಲಿ ಹೆಜ್ಜೆಹಾಕಿತು.

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಖಾಸಗಿ ಬಸ್ : 17 ಪ್ರಯಾಣಿಕರು ಬಚಾವ್, ತಪ್ಪಿದ ಭಾರಿ ಅನಾಹುತ!

1 Min Read

BREAKING : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ : ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ

1 Min Read

ವಿಜಯಪುರದಲ್ಲಿ 3.71 ಲಕ್ಷ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು!

1 Min Read
Recent News

BREAKING : ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಖಾಸಗಿ ಬಸ್ : 17 ಪ್ರಯಾಣಿಕರು ಬಚಾವ್, ತಪ್ಪಿದ ಭಾರಿ ಅನಾಹುತ!

BREAKING : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ : ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ

ವಿಜಯಪುರದಲ್ಲಿ 3.71 ಲಕ್ಷ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು!

BREAKING : ಧಾರವಾಡದಲ್ಲಿ ಜಲ ಸಂಪನ್ಮೂಲ ಇಲಾಖೆಯ ಇಂಜಿನಿಯರ್ ನಿವಾಸ, ಕಚೇರಿ ಸೇರಿ 5 ಕಡೆ ಲೋಕಾಯುಕ್ತ ದಾಳಿ!

State News
KARNATAKA

BREAKING : ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಖಾಸಗಿ ಬಸ್ : 17 ಪ್ರಯಾಣಿಕರು ಬಚಾವ್, ತಪ್ಪಿದ ಭಾರಿ ಅನಾಹುತ!

By ಸುರೇಶ್‌ KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಧಗಧಗನೇ ಹೊತ್ತಿ ಉರಿದ ಘಟನೆ…

BREAKING : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ : ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ

ವಿಜಯಪುರದಲ್ಲಿ 3.71 ಲಕ್ಷ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು!

BREAKING : ಧಾರವಾಡದಲ್ಲಿ ಜಲ ಸಂಪನ್ಮೂಲ ಇಲಾಖೆಯ ಇಂಜಿನಿಯರ್ ನಿವಾಸ, ಕಚೇರಿ ಸೇರಿ 5 ಕಡೆ ಲೋಕಾಯುಕ್ತ ದಾಳಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.