Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

21/03/2026 5:45 PM

ನ್ಯಾಯಾಧೀಶರು ರಜಾ ಅವಧಿಯಲ್ಲಿ ಮೋಜು ಮಾಡುವುದಿಲ್ಲ, ತೀರ್ಪುಗಳನ್ನು ಬರೆಯುತ್ತಾರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ

21/03/2026 5:37 PM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

21/03/2026 5:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : 1.5 ಕೋಟಿಯ ಡ್ರಗ್ಸ್ ಜಪ್ತಿ, ವಿದೇಶಿಗರು ಸೇರಿ 9 ಜನ ಅರೆಸ್ಟ್
KARNATAKA

BIG NEWS : ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : 1.5 ಕೋಟಿಯ ಡ್ರಗ್ಸ್ ಜಪ್ತಿ, ವಿದೇಶಿಗರು ಸೇರಿ 9 ಜನ ಅರೆಸ್ಟ್

By kannadanewsnow0509/09/2025 3:24 PM

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತುಗಳ ಸರಬರಾಜುಗಾರರ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಕಳೆದ 2 ವಾರದ ಅವಧಿಯಲ್ಲಿ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಚರಣೆ ಕೈಗೊಂಡು ಇಬ್ಬರು ವಿದೇಶಿ ಪ್ರಜೆಗಳ ಸಹಿತ 9 ಆರೋಪಿಗಳನ್ನು ಬಂಧಿಸಿದ್ದಾರೆ.

ಕೆ.ಎಸ್.ಲೇಔಟ್, ಅವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೋಲೇಔಟ್ ಹಾಗೂ ರಾಮಮೂರ್ತಿನಗರ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿಯ ಮಾದಕ ಪದಾರ್ಥ ನಿಗ್ರಹ ದಳದ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯ ಲಾಡ್ಜ್‌ವೊಂದರಲ್ಲಿ ಮಾದಕ ಪದಾರ್ಥಗಳ ಸೇವನೆ ಹಾಗೂ ಮಾರಾಟಕ್ಕೆ ಅವಕಾಶ ನೀಡುತ್ತಿರುವುದು ಕಂಡುಬಂದಿದೆ.

ಈ ಕಾರ್ಯಾಚರಣೆಯ ಮೂಲಕ 506 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 50 ಎಲ್‌ಎಸ್‌ಡಿ ಸ್ಟ್ರಿಪ್ಸ್, 85 ಗ್ರಾಂ ಕೊಕೇನ್, 56 ಗ್ರಾಂ ಹೈಡ್ರೋಗಾಂಜಾ ಸೇರಿದಂತೆ 1.5 ಕೋಟಿ ರೂ ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ ಪೆಡ್ಲರ್‌ಗಳೊಂದಿಗೆ ಲಾಡ್ಜ್ ಸಿಬ್ಬಂದಿ ಸಂಪರ್ಕ ಹೊಂದಿರುವುದು ತಿಳಿದು ಬಂದಿದ್ದು, ಸದ್ಯ ಲಾಡ್ಜ್‌ ಸೀಜ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

21/03/2026 5:45 PM1 Min Read

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

21/03/2026 5:24 PM2 Mins Read

ಹೆಸರಿಗಷ್ಟೇ ‘ಕೇಂದ್ರ ಬಿಂದು’, ಸೌಕರ್ಯದಲ್ಲಿ ‘ಶೂನ್ಯ ಪಾಯಿಂಟ್’: ಇದು ತುಮಕೂರಿನ ಕೆ.ಬಿ.ಕ್ರಾಸ್ ಅವ್ಯವಸ್ಥೆಯ ದರ್ಶನ

21/03/2026 4:51 PM2 Mins Read
Recent News

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

21/03/2026 5:45 PM

ನ್ಯಾಯಾಧೀಶರು ರಜಾ ಅವಧಿಯಲ್ಲಿ ಮೋಜು ಮಾಡುವುದಿಲ್ಲ, ತೀರ್ಪುಗಳನ್ನು ಬರೆಯುತ್ತಾರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ

21/03/2026 5:37 PM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

21/03/2026 5:24 PM

BREAKING : ‘ನಟಾಂಜ್ ಪರಮಾಣು ಸೌಲಭ್ಯ’ದ ಮೇಲೆ ಮತ್ತೆ ದಾಳಿ ನಡೆದಿದೆ ಆದ್ರೆ ಯಾವುದೇ ಸೋರಿಕೆಯಾಗಿಲ್ಲ ; ಇರಾನ್

21/03/2026 5:23 PM
State News
KARNATAKA

ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

By kannadanewsnow0921/03/2026 5:45 PM KARNATAKA 1 Min Read

ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದ ಬಳಿ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ…

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

21/03/2026 5:24 PM

ಹೆಸರಿಗಷ್ಟೇ ‘ಕೇಂದ್ರ ಬಿಂದು’, ಸೌಕರ್ಯದಲ್ಲಿ ‘ಶೂನ್ಯ ಪಾಯಿಂಟ್’: ಇದು ತುಮಕೂರಿನ ಕೆ.ಬಿ.ಕ್ರಾಸ್ ಅವ್ಯವಸ್ಥೆಯ ದರ್ಶನ

21/03/2026 4:51 PM

ಬೆಂಗಳೂರಿನ ‘MG ರಸ್ತೆ’ಯಲ್ಲಿ ಲಾಂಬೊರ್ಗಿನಿ ಅಬ್ಬರ; ಡ್ರಿಫ್ಟಿಂಗ್ ಮಾಡಿದ ಕಾರು ಚಾಲಕನ ವಿರುದ್ಧ ಕೇಸ್ ದಾಖಲು

21/03/2026 4:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.