Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM

Alert : ನಿಮ್ಮ ಉಳಿತಾಯ ಖಾತೆಯಲ್ಲಿ ಹಣವಿದ್ಯಾ.? ಗಮನಿಸಿ, ಏ. 1ರಿಂದ ವಿತ್ ಡ್ರಾ ಮತ್ತು ಠೇವಣಿ ನಿಯಮ ಬದಲಾವಣೆ!

31/03/2026 2:37 PM

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಮಲೆ ಮಹದೇಶ್ವರ’ ಬೆಟ್ಟದಲ್ಲಿ ಮಹತ್ವದ `ರಾಜ್ಯ ಸಚಿವ ಸಂಪುಟ ಸಭೆಗೆ’ ಮುಹೂರ್ತ ಫಿಕ್ಸ್.!
KARNATAKA

BIG NEWS : ‘ಮಲೆ ಮಹದೇಶ್ವರ’ ಬೆಟ್ಟದಲ್ಲಿ ಮಹತ್ವದ `ರಾಜ್ಯ ಸಚಿವ ಸಂಪುಟ ಸಭೆಗೆ’ ಮುಹೂರ್ತ ಫಿಕ್ಸ್.!

By kannadanewsnow5709/01/2025 12:26 PM

ಚಾಮರಾಜನಗರ : ಅಭಿವೃದ್ಧಿ ಕಾಣದ ಹಾಗೂ ಹಿಂದುಳಿದ ಜಿಲ್ಲೆ, ಅದರಲ್ಲೂ ಈ ಒಂದು ಜಿಲ್ಲೆಗೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಹಣೆಪಟ್ಟಿ ಹೊಂದಿದ್ದ ಚಾಮರಾಜನಗರದಲ್ಲಿ ಇದೀಗ ಸಂಪುಟ ಸಭೆ ನಡೆಸಲು ಮುಹೂರ್ತ ಫಿಕ್ಸ್ ಆಗಿದೆ.

ಹೌದು ಚಾಮರಾಜನಗರಕ್ಕೆ ಭೇಟಿ ನೀಡಿದ ರಾಜಕೀಯ ನಾಯಕರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಹಣೆಪಟ್ಟಿಯನ್ನು ಜಿಲ್ಲೆ ಹೊಂದಿತ್ತು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದೆ ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟದಲ್ಲಿ ಫೆಬ್ರವರಿ 15ರಂದು ಸಂಪುಟ ಸಭೆ ನಡೆಸಲು ನಿರ್ಧರಿಸಿದ್ದಾರೆ.

ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ‌‌. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ, ಹಾಡಿ ಜನರಿಗೆ ಮೂಲ ಸೌಕರ್ಯದ ಕುರಿತು ಪರಿಹಾರ ಸಿಗುವ ನಿರೀಕ್ಷೆಯಿದೆ.

BIG NEWS : ‘ಮಲೆ ಮಹದೇಶ್ವರ’ ಬೆಟ್ಟದಲ್ಲಿ ಮಹತ್ವದ ರಾಜ್ಯ ‘ಸಂಪುಟ ಸಭೆಗೆ’ ಮುಹೂರ್ತ ಫಿಕ್ಸ್.! BIG NEWS: 'Male Mahadeshwara' hill to hold crucial state 'cabinet meeting'
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM2 Mins Read

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM1 Min Read

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM1 Min Read
Recent News

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

31/03/2026 2:42 PM

Alert : ನಿಮ್ಮ ಉಳಿತಾಯ ಖಾತೆಯಲ್ಲಿ ಹಣವಿದ್ಯಾ.? ಗಮನಿಸಿ, ಏ. 1ರಿಂದ ವಿತ್ ಡ್ರಾ ಮತ್ತು ಠೇವಣಿ ನಿಯಮ ಬದಲಾವಣೆ!

31/03/2026 2:37 PM

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM
State News
KARNATAKA

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದ್ವೆ ಮಾಡಿಲ್ಲ ಎಂದು ಕಲ್ಲು ಎತ್ತಿ ಹಾಕಿ ತಾಯಿಯ ಹತ್ಯೆಗೆ ಯತ್ನಿಸಿದ ಪುತ್ರ!

By kannadanewsnow0531/03/2026 2:42 PM KARNATAKA 2 Mins Read

ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆರೋಪಿಯೊಬ್ಬ ತನ್ನ ತಾಯಿಯನ್ನೇ ಕೊಲೆ…

BREAKING : ಬೆಂಗಳೂರಲ್ಲಿ ಪತಿಯ ಆತ್ಮಹತ್ಯೆ, ಬಳಿಕ 17ನೇ ಫ್ಲೋರ್ ನಿಂದ ಜಿಗಿದು ಪತ್ನಿಯು ಸೂಸೈಡ್!

31/03/2026 2:32 PM

BIG NEWS : ಬೀದರ್‌ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!

31/03/2026 2:19 PM

SHOCKING : ಪರಪ್ಪನ ಅಗ್ರಹಾರ ಜೈಲಲ್ಲಿ ಗುಪ್ತಾಂಗದಲ್ಲಿ ಡ್ರಗ್ಸ್ ಇಟ್ಟು ಸಾಗಾಟಕ್ಕೆ ಯತ್ನ : ಯುವತಿ ಅರೆಸ್ಟ್!

31/03/2026 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.