ಬೆಂಗಳೂರು : ಅತಿ ವೇಗವಾಗಿ ತೆರಳುವಾಗ ಆಯತಪ್ಪಿ ಬಿದ್ದು ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಜೆಪಿ ಪಾರ್ಕ್ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ತಡರಾತ್ರಿ 1.30 ರ ಸುಮಾರಿಗೆ ಬೈಕ್ ಸವಾರ ಅರುಣ್ (30) ಸಾವನಪ್ಪಿದ ಬೈಕ್ ಸವಾರ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಕೊನೆಯುಸಿರೆಳಿದಿದ್ದಾನೆ.