Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಿಕ್ಷಕರಿಗೆ `ಮರುಸಿಂಚನ’ ಯು-ಟ್ಯೂಬ್‌ ಲೈವ್‌ ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
KARNATAKA

BIG NEWS : ಶಿಕ್ಷಕರಿಗೆ `ಮರುಸಿಂಚನ’ ಯು-ಟ್ಯೂಬ್‌ ಲೈವ್‌ ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

By kannadanewsnow5719/10/2024 1:36 PM

ಬೆಂಗಳೂರು : 6, 7, 8, 9 ಮತ್ತು 10 ನೇ ತರಗತಿಯ ತರಬೇತಿ ಪಡೆದ ಶಿಕ್ಷಕರಿಗೆ ದಿನಾಂಕ :21.10.2024 ರಿಂದ 23.10.2024 ರ ವರಗೆ ನಡೆಯುವ ಮರುಸಿಂಚನ ಯು-ಟ್ಯೂಬ್‌ ಲೈವ್‌ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:21/10/2024 ರಿಂದ 23/10/2024 ರವರೆಗೆ 6 ರಿಂದ 10 ನೇ ತರಗತಿಯ ಶಿಕ್ಷಕರಿಗೆ refresh teachers’ skills and knowledge (ಮರುಸಿಂಚನ)ಕುರಿತು 2.30 ರಿಂದ 4.30ರವರೆಗೆ 3 ದಿನಗಳು ಯು-ಟ್ಯೂಬ್ ಲೈವ್ ಮೂಲಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಸದರಿ ಕಾರ್ಯಾಗಾರದಲ್ಲಿ ಈಗಾಗಲೇ ಮರುಸಿಂಚನ ತರಬೇತಿ ಪೂರ್ಣಗೊಳಿಸಿರುವ ಶಿಕ್ಷಕರು ಮತ್ತು ತರಬೇತಿ ಪಡೆದ ಹಾಗೂ ಪಡೆಯದೆ ಇರುವ ಅತಿಥಿ ಶಿಕ್ಷಕರು ಮಾತ್ರ’ ಭಾಗವಹಿಸುವುದು. ಸದರಿ ದಿನಾಂಕಗಳಂದು ಮುಖಾಮುಖಿ ತರಬೇತಿಯಲ್ಲಿ ಭಾಗವಹಿಸುತ್ತಿರುವ ಶಿಕ್ಷಕರು ಆನ್‌ಲೈನ್ ಕಾರ್ಯಾಗಾರದಲ್ಲಿ ಭಾಗವಹಿಸುವಂತಿಲ್ಲ.

ಯು ಟ್ಯೂಬ್ ಲೈವ್ ಮೂಲಕ ಶಿಕ್ಷಕರು ಭಾಗವಹಿಸುವಂತೆ ಸೂಕ್ತ ಕ್ರಮಕೈಗೊಳ್ಳಲು ಎಲ್ಲಾ ಬಿ.ಇ.ಓ. ಮತ್ತು ಬಿಆರ್‌ಸಿಗಳಿಗೆ ತಿಳಿಸಲು ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ರವರಿಗೆ ಸೂಚಿಸಿದೆ. ಡಯಟ್ ಹಂತದಲ್ಲಿ ಮರುಸಿಂಚನ ನೋಡಲ್ ಅಧಿಕಾರಿಗಳು ತಪ್ಪದೇ ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು.

ಮಧ್ಯಾಹ್ನ 2.30 ರಿಂದ 4.30ರವರೆಗೆ ಯು ಟ್ಯೂಬ್ ಲೈವ್ ಕಾರ್ಯಕ್ರಮ ನಡೆಯಲ್ಲಿದ್ದು, ಕಾರ್ಯಕ್ರಮದ ವೇಳಾಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದೆ.

ಯು-ಟ್ಯೂಬ್ ಲೈವ್ ಲಿಂಕ್‌ನ್ನು ಹಾಗೂ ಶಿಕ್ಷಕರಿಗೆ ಪ್ರಿ ಟೆಸ್ಟ್ ಲಿಂಕ್‌ನ್ನು ಸಹ ಮುಂದಿನ ದಿನಗಳಲ್ಲಿ ಇ-ಮೇಲ್

ಮೂಲಕ ಕಳುಹಿಸಲಾಗುವುದು. ಸ್ಟುಡಿಯೋ ವಿಭಾಗದ ಪ್ರಭಾರಿ ಹಿರಿಯ ಸಹಾಯಕ ನಿರ್ದೇಶಕರು, ಸದರಿ ದಿನದಂದು ಯು ಟ್ಯೂಬ್ ಲೈವ್ ಮೂಲಕ ಕಾರ್ಯಕ್ರಮವನ್ನು ನಡೆಸಲು ಅನುವಾಗುವಂತೆ ಸ್ಟುಡಿಯೋದಲ್ಲಿ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲು ಹಾಗೂ ಸದರಿ ಕಾರ್ಯಕ್ರಮವನ್ನು ಯು ಟ್ಯೂಬ್ ಲೈವ್ ನೀಡಲು ಕ್ರಮ ವಹಿಸಿ ಲಿಂಕ್‌ನ್ನು ಶೇರ್ ಮಾಡಲು ತಿಳಿಸಿದೆ.

BIG NEWS : ``Marusinchan'' YouTube Live program for teachers : Important order from Education Department BIG NEWS : ಶಿಕ್ಷಕರಿಗೆ `ಮರುಸಿಂಚನ' ಯು-ಟ್ಯೂಬ್‌ ಲೈವ್‌ ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM1 Min Read

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM2 Mins Read

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM1 Min Read
Recent News

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

04/03/2026 6:02 PM

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

BREAKING : ಇರಾನ್’ನಲ್ಲಿ ಅಮೆರಿಕ-ಇಸ್ರೇಲ್ ದಾಳಿಗೆ ಬಲಿಯಾದವರ ಸಂಖ್ಯೆ 1,045ಕ್ಕೆ ಏರಿಕೆ

04/03/2026 5:42 PM
State News
KARNATAKA

ದಾವಣಗೆರೆ ಬಿಜೆಪಿ ಜಿಲ್ಲಾ ಪ್ರಭಾರಿಯಾಗಿ ಟಿ.ಡಿ ಮೇಘರಾಜ್ ನೇಮಕ

By kannadanewsnow0904/03/2026 6:02 PM KARNATAKA 1 Min Read

ಶಿವಮೊಗ್ಗ: ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಭಾರತೀಯ ಜನತಾ ಪಾರ್ಟಿಯು ಪ್ರಮುಖ ಜಿಲ್ಲಾ ಪ್ರಭಾರಿಗಳ…

ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

04/03/2026 5:55 PM

ರಾಜ್ಯದ 10 ವಿಭಾಗಗಳಿಗೆ ಬಿಜೆಪಿಯಿಂದ ಪ್ರಭಾರಿ, ಸಹ-ಪ್ರಭಾರಿಗಳನ್ನು ನಿಯುಕ್ತಿಗೊಳಿಸಿ ಬಿವೈ ವಿಜಯೇಂದ್ರ ಆದೇಶ

04/03/2026 5:45 PM

ಶಿವಮೊಗ್ಗ: ಮಾ.6ರಂದು ಸಾಗರದಲ್ಲಿ ‘ಬೃಹತ್ ಹಿಂದೂ ಸಾಮಾಜೋತ್ಸವ’ ಆಯೋಜನೆ

04/03/2026 5:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.