Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮುಂಬೈ ಇಂಡಿಯನ್ಸ್‌ಗೆ ಆಘಾತ: IPL 2026ರ ಪಂದ್ಯಗಳಿಂದ ರೋಹಿತ್ ಶರ್ಮಾ ಔಟ್; ನಾಯಕ ಹಾರ್ದಿಕ್ ಪಾಂಡ್ಯಗೆ ಆತಂಕ!

16/04/2026 6:30 AM

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

16/04/2026 6:28 AM

​’ಸರ್ಕಾರದ್ದು ಕುತಂತ್ರದ ಆಟ’: ಕ್ಷೇತ್ರ ಪುನರ್ವಿಂಗಡಣೆ ವಿರೋಧಿಸಿ ಮಹಿಳಾ ಮೀಸಲಾತಿ ಬಿಲ್ ಎದುರಿಸಲು ‘ಇಂಡಿಯಾ’ ಕೂಟ ನಿರ್ಧಾರ

16/04/2026 6:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
KARNATAKA

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

By kannadanewsnow5716/04/2026 6:28 AM

ಬೆಂಗಳೂರು: ಮಹಿಳಾ ನೌಕರರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಮಹತ್ವದ ಆದೇಶ ನೀಡಿರುವ ಹೈಕೋರ್ಟ್, ಋತುಚಕ್ರದ (ಮುಟ್ಟು) ಸಮಯದಲ್ಲಿ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಸಂಘಟಿತ ಮತ್ತು ಅಸಂಘಟಿತ ವಲಯಗಳೆರಡರಲ್ಲೂ ಈ ರಜೆ ನೀತಿಯನ್ನು ಜಾರಿಗೆ ತರಲು ಹೈಕೋರ್ಟ್‌ನ ಧಾರವಾಡ ಪೀಠವು ಬುಧವಾರ ನಿರ್ದೇಶನ ನೀಡಿದೆ. ಈ ನಿಯಮವು ಈಗಾಗಲೇ ಸರ್ಕಾರದ ಗೆಜೆಟ್‌ನಲ್ಲಿ ಪ್ರಕಟಗೊಂಡಿದ್ದರೂ, ಹೋಟೆಲ್‌ಗಳು ಮತ್ತು ಇತರ ಖಾಸಗಿ ಸಂಸ್ಥೆಗಳಲ್ಲಿ ಸರಿಯಾಗಿ ಜಾರಿಯಾಗುತ್ತಿಲ್ಲ ಎಂಬ ಅಂಶವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.

ಬೆಳಗಾವಿ ಜಿಲ್ಲೆಯ ಹೋಟೆಲ್ ಉದ್ಯೋಗಿಯಾದ ಚಂದ್ರಪ್ಪ ಹಣಮಂತ ಗೋಕಾಕಿ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಮಹತ್ವದ ನಿರ್ದೇಶನವನ್ನು ನೀಡಿದ್ದು, ಮಹಿಳೆಯರ ಋತುಚಕ್ರದ ರಜೆಯನ್ನು ಅವರ ಘನತೆಯ ವಿಷಯವೆಂದು ಬಣ್ಣಿಸಿದೆ.

ಈ ಆದೇಶದಿಂದಾಗಿ ಇನ್ಮುಂದೆ ರಾಜ್ಯದ ಎಲ್ಲಾ ಹೋಟೆಲ್ ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಮ್ಮೆ ವೇತನಸಹಿತ ಋತುಚಕ್ರ ರಜೆ ಸಿಗುವುದು ಕಡ್ಡಾಯವಾಗಲಿದೆ.

BIG NEWS: 'Menstrual leave' is a matter of dignity implement it strictly: High Court directs state government
Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM1 Min Read

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

16/04/2026 6:16 AM1 Min Read

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!

16/04/2026 6:15 AM1 Min Read
Recent News

​ಮುಂಬೈ ಇಂಡಿಯನ್ಸ್‌ಗೆ ಆಘಾತ: IPL 2026ರ ಪಂದ್ಯಗಳಿಂದ ರೋಹಿತ್ ಶರ್ಮಾ ಔಟ್; ನಾಯಕ ಹಾರ್ದಿಕ್ ಪಾಂಡ್ಯಗೆ ಆತಂಕ!

16/04/2026 6:30 AM

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

16/04/2026 6:28 AM

​’ಸರ್ಕಾರದ್ದು ಕುತಂತ್ರದ ಆಟ’: ಕ್ಷೇತ್ರ ಪುನರ್ವಿಂಗಡಣೆ ವಿರೋಧಿಸಿ ಮಹಿಳಾ ಮೀಸಲಾತಿ ಬಿಲ್ ಎದುರಿಸಲು ‘ಇಂಡಿಯಾ’ ಕೂಟ ನಿರ್ಧಾರ

16/04/2026 6:22 AM

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM
State News
KARNATAKA

BIG NEWS : `ಋತುಚಕ್ರ ರಜೆ’ ಘನತೆಯ ವಿಷಯ, ಕಟ್ಟುನಿಟ್ಟು ಜಾರಿಗೆ ತನ್ನಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

By kannadanewsnow5716/04/2026 6:28 AM KARNATAKA 1 Min Read

ಬೆಂಗಳೂರು: ಮಹಿಳಾ ನೌಕರರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಮಹತ್ವದ ಆದೇಶ ನೀಡಿರುವ ಹೈಕೋರ್ಟ್, ಋತುಚಕ್ರದ (ಮುಟ್ಟು) ಸಮಯದಲ್ಲಿ…

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

16/04/2026 6:16 AM

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!

16/04/2026 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.