BIG NEWS : ‘ಮೈಕ್ರೋ ಫೈನಾನ್ಸ್’ ಕಿರುಕುಳ : ಸುಗ್ರೀವಾಜ್ಞೆಯಲ್ಲಿ ಕೆಲವು ಅಂಶಗಳು ಬದಲಾಯಿಸಿದ ರಾಜ್ಯ ಸರ್ಕಾರ!

ಬೆಂಗಳೂರು : ಮೈಕ್ರೋ ಫೈನಾನ್ಸ್​ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ವಿಚಾರವಾಗಿ ಸದ್ಯ ರಾಜ್ಯ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಕೆಲ ಅಂಶ ಬದಲಾವಣೆ ಮಾಡಿದೆ. ಮೈಕ್ರೋ ಫೈನಾನ್ಸ್ ಪದ ಬಳಸಿದರೆ ಸಮಸ್ಯೆ ಆಗಬಹುದೆಂಬ ಲೆಕ್ಕಾಚಾರ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಸರ್ಕಾರ ಸುಗ್ರೀವಾಜ್ಞೆಯಲ್ಲಿ ಸಣ್ಣ ಸಾಲ ಎಂಬ ಪದ ಸೇರಿಸಿದೆ. ಹೌದು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು, ಅನೇಕ ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ … Continue reading BIG NEWS : ‘ಮೈಕ್ರೋ ಫೈನಾನ್ಸ್’ ಕಿರುಕುಳ : ಸುಗ್ರೀವಾಜ್ಞೆಯಲ್ಲಿ ಕೆಲವು ಅಂಶಗಳು ಬದಲಾಯಿಸಿದ ರಾಜ್ಯ ಸರ್ಕಾರ!