ಬೆಳಗಾವಿ : ವೈದ್ಯರ ವರ್ಗವಣೆಯ ಕೌನ್ಸಲಿಂಗ್ ಪದ್ಧತಿಯನ್ನು ಮತ್ತೆ ಜಾರಿಗೊಳಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ಸರ್ಕಾರವು ಸ್ಥಗಿತಗೊಳಿಸಿದ್ದ ವೈದ್ಯರ ವರ್ಗಾವಣೆಯ ಕೌನ್ಸಿಲಿಂಗ್ ಪದ್ದತಿಯನ್ನು ನಾವು ಮತ್ತೆ ಜಾರಿಗೊಳಿಸುತ್ತಿದ್ದೇವೆ. ಇದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಆದರೆ ನಾವು ಯಾರ ಒತ್ತಡಕ್ಕೂ ಮಣಿಯದೆ ಕಾನೂನಾತ್ಮಕವಾಗಿಯೇ ಆಡಳಿತದಲ್ಲಿ ಸುಧಾರಣೆ ತರುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರವು ಸ್ಥಗಿತಗೊಳಿಸಿದ್ದ ವೈದ್ಯರ ವರ್ಗಾವಣೆಯ ಕೌನ್ಸಿಲಿಂಗ್ ಪದ್ದತಿಯನ್ನು ನಾವು ಮತ್ತೆ ಜಾರಿಗೊಳಿಸುತ್ತಿದ್ದೇವೆ. ಇದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಆದರೆ ನಾವು ಯಾರ ಒತ್ತಡಕ್ಕೂ ಮಣಿಯದೆ ಕಾನೂನಾತ್ಮಕವಾಗಿಯೇ ಆಡಳಿತದಲ್ಲಿ ಸುಧಾರಣೆ ತರುತ್ತೇವೆ.#DoctorTransfers #Governance #Transparency… pic.twitter.com/FOV9f6whGC
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) December 19, 2024