BIG NEWS : ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು `HMT’ಗೆ ಬಿಡಬೇಕೆ : ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

ಬೆಂಗಳೂರು : ಕುದುರೇಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿಥ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರಸುವುದಿಲ್ಲ, ಆದರೆ ಕೆ.ಐ.ಓ.ಸಿ.ಎಲ್. ಈ ಹಿಂದೆ ಗಣಿಗಾರಿಕೆ ನಡೆಸುವಾಗ ಸರಿಪಡಿಸಲು ಸಾಧ್ಯವೇ ಆಗದಷ್ಟು ಪರಿಸರ ಹಾನಿ ಮಾಡಿದೆ, ಪರಿಸರ ಹಾನಿಯ ಮೊತ್ತ ಸೇರಿದಂತೆ 1400 ಕೋಟಿ ರೂ. … Continue reading BIG NEWS : ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು `HMT’ಗೆ ಬಿಡಬೇಕೆ : ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ