BIG NEWS : ‘HK’ ವೃಂದದ 212 ಅಭ್ಯರ್ಥಿಗಳಿಗೆ ನಿರ್ವಾಹಕ ನೇಮಕಾತಿ ಆದೇಶ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ನಿರ್ವಾಹಕ ಹುದ್ದೆಯ ನೇಮಕಾತಿ ಸಂಬಂಧ 371-ಜೆ (ಕಲ್ಯಾಣ ಕರ್ನಾಟಕ) ಮೀಸಲಾತಿಯಡಿ 212 ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿದ್ದು, ಇಂದು ಸದರಿ ಅಭ್ಯರ್ಥಿಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸುವ ಮೂಲಕ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಜಾಹೀರಾತುಪಡಿಸಿದ ಹುದ್ದೆಗಳ ಸಂಖ್ಯೆ 214 ಅದಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂಖ್ಯೆ 5410, ಶೇ. 30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಅಭ್ಯರ್ಥಿಗಳ ಸಂಖ್ಯೆ 1334 ಅದರಲ್ಲಿ ಮೂಲ … Continue reading BIG NEWS : ‘HK’ ವೃಂದದ 212 ಅಭ್ಯರ್ಥಿಗಳಿಗೆ ನಿರ್ವಾಹಕ ನೇಮಕಾತಿ ಆದೇಶ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ
Copy and paste this URL into your WordPress site to embed
Copy and paste this code into your site to embed