Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೋದಿ ಒಬ್ಬ ಜಾದೂಗಾರ, ಆತನ ಸತ್ಯ ಎಲ್ಲರಿಗೂ ಗೊತ್ತಾಗಿದೆ : ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕಿಡಿ!

17/04/2026 3:20 PM

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ನಾರಾಯಣ್ ಸಿಂಗ್ ಅವಿರೋಧ ಆಯ್ಕೆ | Harivansh Narayan Singh

17/04/2026 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೈ ಎಲೆಕ್ಷನ್ ಗೆದ್ದ ಬೆನ್ನಲ್ಲೆ ‘KPCC’ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸುತ್ತಿರುವ ಸಚಿವ ಸತೀಶ್ ಜಾರಕಿಹೊಳಿ!
KARNATAKA

BIG NEWS : ಬೈ ಎಲೆಕ್ಷನ್ ಗೆದ್ದ ಬೆನ್ನಲ್ಲೆ ‘KPCC’ ಅಧ್ಯಕ್ಷ ಸ್ಥಾನಕ್ಕೆ ಲಾಬಿ ನಡೆಸುತ್ತಿರುವ ಸಚಿವ ಸತೀಶ್ ಜಾರಕಿಹೊಳಿ!

By kannadanewsnow0526/11/2024 10:02 AM

ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲೂ ಗೆದ್ದುಬೀಗಿದೆ. ಅದರಲ್ಲೂ ಚೆನ್ನಪಟ್ಟಣ ಮತ್ತು ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರ ಪುತ್ರರು ಸ್ಪರ್ಧಿಸಿದ್ದರು. ಆದರೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಇದೀಗ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು ಅಧ್ಯಕ್ಷ ಸ್ಥಾನಕ್ಕಾಗಿ ಸತೀಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿ ಮಟ್ಟದಲ್ಲಿ ಲಾಬಿ ನಡೆಸಲು ಸತೀಶ್ ಜಾರಕಿಹೊಳಿ ಪ್ಲಾನ್ ಮಾಡಿದ್ದಾರೆ. ಉಪಚುನಾವಣೆ ಗೆಲುವಿನ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಇದೀಗ ಕಣ್ಣು ನೆಟ್ಟಿದ್ದಾರೆ.

ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ಸಂಡೂರು, ಶಿಗ್ಗಾವಿಯಲ್ಲಿ ಎಸ್ ಟಿ ಮತಗಳು ನಿರ್ಣಾಯಕವಾಗಿದ್ದವು. ಹಾಗಾಗಿ ಎಸ್.ಟಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ಸತೀಶ್ ಜಾರಕಿಹೊಳಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ವಾರ ದೆಹಲಿಗೆ ಸತೀಶ್ ಜಾರಕಿಹೊಳೆ ತೆರಳುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM1 Min Read

ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ ಚಿನ್ನ, ಬೆಳ್ಳಿದರ ಇಳಿಕೆ | Gold Price Today

17/04/2026 2:49 PM1 Min Read

BREAKING : ಉಚ್ಚಾಟನೆ ಬೆನ್ನಲ್ಲೆ, ವಚನಾನಂದ ಶ್ರೀಗಳಿಗೆ ಬಿಗ್ ಶಾಕ್ : ಮಕ್ಕಳ ಕಲ್ಯಾಣ ಮಂಡಳಿಗೆ ದೂರು ಸಲ್ಲಿಕೆ!

17/04/2026 1:40 PM1 Min Read
Recent News

BREAKING : ಮೋದಿ ಒಬ್ಬ ಜಾದೂಗಾರ, ಆತನ ಸತ್ಯ ಎಲ್ಲರಿಗೂ ಗೊತ್ತಾಗಿದೆ : ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕಿಡಿ!

17/04/2026 3:20 PM

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ನಾರಾಯಣ್ ಸಿಂಗ್ ಅವಿರೋಧ ಆಯ್ಕೆ | Harivansh Narayan Singh

17/04/2026 2:53 PM

ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ ಚಿನ್ನ, ಬೆಳ್ಳಿದರ ಇಳಿಕೆ | Gold Price Today

17/04/2026 2:49 PM
State News
KARNATAKA

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

By kannadanewsnow0517/04/2026 3:08 PM KARNATAKA 1 Min Read

ಕೊಪ್ಪಳ : ತಡರಾತ್ರಿ ಸುರಿದ ಅಕಾಲಿಕ ಮಳೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಬ್ಬಲಗುಡ್ಡದಲ್ಲಿ ಓರ್ವ ರೈತ ಸಿಡಿಲು ಬಡಿದು ಸ್ಥಳದಲ್ಲೇ…

ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಮತ್ತೆ ಚಿನ್ನ, ಬೆಳ್ಳಿದರ ಇಳಿಕೆ | Gold Price Today

17/04/2026 2:49 PM

BREAKING : ಉಚ್ಚಾಟನೆ ಬೆನ್ನಲ್ಲೆ, ವಚನಾನಂದ ಶ್ರೀಗಳಿಗೆ ಬಿಗ್ ಶಾಕ್ : ಮಕ್ಕಳ ಕಲ್ಯಾಣ ಮಂಡಳಿಗೆ ದೂರು ಸಲ್ಲಿಕೆ!

17/04/2026 1:40 PM

ALERT : ಹೆಚ್ಚುತ್ತಿರುವ ಬಿಸಿಲ ಬೇಗೆ : ನಿರ್ಜಲೀಕರಣ ತಡೆಗಟ್ಟಲು ತಪ್ಪದೇ ಸಲಹೆಗಳನ್ನು ಪಾಲಿಸಿ.!

17/04/2026 1:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.