Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕುತ್ತಿಗೆಯ ನರಕ್ಕೆ ಸಣ್ಣ ಒತ್ತಡ ಬಿದ್ದರೂ ಜೀವಕ್ಕೆ ಅಪಾಯ’: ದೆಹಲಿ ಸಿಎಂ ರೇಖಾ ಗುಪ್ತಾ ಹಲ್ಲೆ ಪ್ರಕರಣದಲ್ಲಿ ಹೈಕೋರ್ಟ್ ಗಂಭೀರ ಎಚ್ಚರಿಕೆ!

10/04/2026 8:05 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ದೆಹಲಿಯ ಇರಾನ್ ರಾಯಭಾರ ಕಚೇರಿಯಲ್ಲಿ ಧ್ವಜ ಹಾರಿಸಿ ಕಂಬನಿ: ಖಮೇನಿ ನಿಧನದ 40ನೇ ದಿನದ ಸ್ಮರಣೆ!

10/04/2026 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ದಲಿತ CM’ ವಿಚಾರ : ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ
KARNATAKA

BIG NEWS : `ದಲಿತ CM’ ವಿಚಾರ : ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

By kannadanewsnow5725/09/2024 12:17 PM

ಬೆಂಗಳೂರು : ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರದ ಕುರಿತಂತೆ ಸಚಿವ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದು, ಸದ್ಯ ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ಅನಾವಶ್ಯಕವಾಗಿದ್ದು, ಸಿದ್ದರಾಮಯ್ಯ ಅವರೆ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಯಾವುದೇ ಒತ್ತಡ ಇಲ್ಲ. ದಲಿತ ಸಿಎಂ ಚರ್ಚೆ ಈ ಸಂದರ್ಭದಲ್ಲಿ ಅನಾವಶಸ್ಯಕ, ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದಾರೆ. ಬದಲಾವಣೆಯ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅಲ್ಲದೇ ಬೇರೆಯವರಾಗಿದ್ರೆ ಪರಿಸ್ಥಿತಿ ಬೇರೆಯೇ ಆಗಿರುತ್ತಿತ್ತು. ಎಲ್ಲಾದಕ್ಕೂ ರಾಜೀನಾಮೆ ಕೊಡುವುದೇ ಪರಿಹಾರ ಆಗುತ್ತಾ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಹೈ ಕಮಾಂಡ್‌ ಹಾಗೂ ರಾಜ್ಯದ ಎಲ್ಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ.ಕಾನೂನು ಹೋರಾಟ ಮಾಡುತ್ತೇವೆ.ಮುಡಾ ಪ್ರಕರಣ ತನಿಖೆ ಸಮಗ್ರವಾಗಿ ಆಗಲಿ. ಅಲ್ಲಿಯವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಎಲ್ಲ ಶಾಸಕರದ್ದು, ಹೈಕಮಾಂಡ್‌ನದ್ದು ಕೂಡ ಇದೇ ಆಗ್ರಹವಾಗಿದೆ ಎಂದರು.

BIG NEWS : `ದಲಿತ CM' ವಿಚಾರ : ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ BIG NEWS: Minister Satish Jarkiholi makes important statement on 'Dalit CM' issue
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM2 Mins Read

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM1 Min Read
Recent News

‘ಕುತ್ತಿಗೆಯ ನರಕ್ಕೆ ಸಣ್ಣ ಒತ್ತಡ ಬಿದ್ದರೂ ಜೀವಕ್ಕೆ ಅಪಾಯ’: ದೆಹಲಿ ಸಿಎಂ ರೇಖಾ ಗುಪ್ತಾ ಹಲ್ಲೆ ಪ್ರಕರಣದಲ್ಲಿ ಹೈಕೋರ್ಟ್ ಗಂಭೀರ ಎಚ್ಚರಿಕೆ!

10/04/2026 8:05 PM

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

10/04/2026 8:00 PM

ದೆಹಲಿಯ ಇರಾನ್ ರಾಯಭಾರ ಕಚೇರಿಯಲ್ಲಿ ಧ್ವಜ ಹಾರಿಸಿ ಕಂಬನಿ: ಖಮೇನಿ ನಿಧನದ 40ನೇ ದಿನದ ಸ್ಮರಣೆ!

10/04/2026 7:59 PM

ಎಲೆಕ್ಟ್ರಿಕ್ ಕಾರಿಗೂ ದಂಡ ಹಾಕಿದ ಪೊಲೀಸರು! ಟಾಟಾ ತಿಯಾಗೊ ಇವಿಗೆ ‘ಮಾಲಿನ್ಯ ಪತ್ರ’ ಕೇಳಿ ಪೇಚಿಗೆ ಸಿಲುಕಿದ ಇಲಾಖೆ!

10/04/2026 7:49 PM
State News
KARNATAKA

ಶಿವಮೊಗ್ಗ: ಉಳವಿಯ ಚಪ್ಪಲಿ ಅಂಗಡಿ ಮಾಲೀಕ ರಾಮು ಪುತ್ರಿ ಸ್ಪೂರ್ತಿ ಅದ್ಭುತ ಸಾಧನೆ: ಪಿಯು ಪರೀಕ್ಷೆಯಲ್ಲಿ 600ಕ್ಕೆ 541 ಅಂಕ

By kannadanewsnow0910/04/2026 8:00 PM KARNATAKA 2 Mins Read

ಶಿವಮೊಗ್ಗ: ಛಲವೊಂದಿದ್ದರೆ ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಯಶಸ್ಸು ಗಳಿಸಬಹುದು ಎಂಬುದನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವಿದ್ಯಾರ್ಥಿನಿ ಸ್ಪೂರ್ತಿ ಆರ್.…

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.