Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!

ಚಿಕ್ಕಮಂಗಳೂರಲ್ಲಿ ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷಕ್ಕೆ ರೈತ ಬಲಿ : ನಿರಂತರ ಜ್ಯೋತಿ ತಂತಿ ತಗುಲಿ ಸಾವು!

BREAKING : ಬೆಂಗಳೂರು ಸೇರಿ ರಾಜ್ಯದ ಹಲವಡೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ, ಮಳೆ ಸಾಧ್ಯತೆ : ಹವಾಮಾನ ಇಲಾಖೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೈಕಮಾಂಡಿಗು ಜಗ್ಗದ ಸಚಿವ ಸತೀಶ್ ಜಾರಕಿಹೊಳಿ : 25 ಆಪ್ತರೊಂದಿಗೆ ಶೀಘ್ರ ದುಬೈ ಪ್ರವಾಸ!?
KARNATAKA

BIG NEWS : ಹೈಕಮಾಂಡಿಗು ಜಗ್ಗದ ಸಚಿವ ಸತೀಶ್ ಜಾರಕಿಹೊಳಿ : 25 ಆಪ್ತರೊಂದಿಗೆ ಶೀಘ್ರ ದುಬೈ ಪ್ರವಾಸ!?

By ಸುರೇಶ್‌

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹಗ್ಗ ಜಗ್ಗಾಟದ ನಡುವೆ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿ ಎಲ್ಲವನ್ನು ತಣ್ಣಗೆ ಮಾಡಿದ್ದರು ಆದರೆ ಸಚಿವ ಸತೀಶ್ ಜಾರಕಿಹೊಳಿ ಇದೀಗ ತನ್ನ 25 ಆಪ್ತ ಶಾಸಕರೊಂದಿಗೆ ದುಬೈ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಯಿಸಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಇದರ ಮಧ್ಯ ಕಾಂಗ್ರೆಸ್ ಹೈಕಮಾಂಡ್ ರಾಜ್ಯಕ್ಕೆ ಆಗಮಿಸಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರ ಎಲ್ಲಿಯೂ ಮಾತನಾಡದಂತೆ ಸೂಚನೆ ನೀಡಿತ್ತು. ಅಲ್ಲದೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದರು.

ಆದರೆ ಇದು ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಸತೀಶ್ ಜಾರಕಿಹೊಳಿ ಸುಮಾರು 25 ಮಂದಿ ಆಪ್ತ ಶಾಸಕರು ದುಬೈ ಪ್ರವಾಸಕ್ಕೆ ತೆರಳುತ್ತಿದ್ದು, ಇದರ ನೇತೃತ್ವವನ್ನು ಸತೀಶ್ ಜಾರಕಿಹೊಳಿ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.ಈ ಮೊದಲು ಕಳೆದ ದಸರಾ ಮಹೋತ್ಸವದ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿಯವರು ಪ್ರತ್ಯೇಕ ಪ್ರವಾಸದ ಪ್ರಯತ್ನ ನಿಲ್ಲಿಸಿದ್ದರು. ಆಪ್ತ ಶಾಸಕರೊಂದಿಗೆ ಪ್ರವಾಸಕ್ಕೆ ತೆರಳಲು ಮುಂದಾಗಿದ್ದ ಅವರಿಗೆ ಹೈಕಮಾಂಡ್ ಬ್ರೇಕ್ ಹಾಕಿತ್ತು.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!

1 Min Read

ಚಿಕ್ಕಮಂಗಳೂರಲ್ಲಿ ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷಕ್ಕೆ ರೈತ ಬಲಿ : ನಿರಂತರ ಜ್ಯೋತಿ ತಂತಿ ತಗುಲಿ ಸಾವು!

1 Min Read

BREAKING : ಬೆಂಗಳೂರು ಸೇರಿ ರಾಜ್ಯದ ಹಲವಡೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ, ಮಳೆ ಸಾಧ್ಯತೆ : ಹವಾಮಾನ ಇಲಾಖೆ

2 Mins Read
Recent News

BREAKING : ಬೆಂಗಳೂರಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!

ಚಿಕ್ಕಮಂಗಳೂರಲ್ಲಿ ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷಕ್ಕೆ ರೈತ ಬಲಿ : ನಿರಂತರ ಜ್ಯೋತಿ ತಂತಿ ತಗುಲಿ ಸಾವು!

BREAKING : ಬೆಂಗಳೂರು ಸೇರಿ ರಾಜ್ಯದ ಹಲವಡೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ, ಮಳೆ ಸಾಧ್ಯತೆ : ಹವಾಮಾನ ಇಲಾಖೆ

BIG NEWS : ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಅರಣ್ಯ ಸಚಿವ ಈಶ್ವರ ಖಂಡ್ರೆ  ಸಂತಾಪ

State News
KARNATAKA

BREAKING : ಬೆಂಗಳೂರಲ್ಲಿ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ!

By ಸುರೇಶ್‌ KARNATAKA 1 Min Read

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಗರದ ಪ್ರಮುಖ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯದ ಎಲ್ಲಾ…

ಚಿಕ್ಕಮಂಗಳೂರಲ್ಲಿ ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷಕ್ಕೆ ರೈತ ಬಲಿ : ನಿರಂತರ ಜ್ಯೋತಿ ತಂತಿ ತಗುಲಿ ಸಾವು!

BREAKING : ಬೆಂಗಳೂರು ಸೇರಿ ರಾಜ್ಯದ ಹಲವಡೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ, ಮಳೆ ಸಾಧ್ಯತೆ : ಹವಾಮಾನ ಇಲಾಖೆ

BIG NEWS : ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಅರಣ್ಯ ಸಚಿವ ಈಶ್ವರ ಖಂಡ್ರೆ  ಸಂತಾಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.