BIG NEWS : ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಶಾಲೆ ಆರಂಭದ ವಿಚಾರವಾಗಿ ಎರಡು ದಿನಗಳಲ್ಲಿ ಆಯುಕ್ತರ ವರದಿ ಕೈಸೇರಲಿದ್ದು, ವರದಿ ಬಂದ ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಭಾರತದಲ್ಲಿ ತಯಾರಾಗುತ್ತಿದೆ ವಿಶ್ವದ ಮೊದಲ DNA ಲಸಿಕೆ : ಜೈದಸ್ ಕ್ಯಾಡಿಲಾ ಲಸಿಕೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ … Continue reading BIG NEWS : ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ