BIG NEWS : ಶಾಸಕ ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ : ಮಾಜಿ ಸಚಿವ ಬಿಸಿ ಪಾಟೀಲ್ ಕಿಡಿ
ಕೋಲಾರ : ಶಾಸಕ ಯತ್ನಾಳ್ ಕಾಂಗ್ರೆಸ್ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿರಬಹುದು. ಕಾಂಗ್ರೆಸ್ ಬೆಂಬಲದಿಂದ ಯತ್ನಾಳ್ ಗೆದ್ದಿದ್ದು, ಹಾಗಾಗಿ ಅದೊಂದು ಗೆಲುವಲ್ಲ. ಯತ್ನಾಳ್ ಅವರು ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಕಿಡಿ ಕಾರಿದರು. ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಕುರುಡುಮಲೆ ದೇಗುಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದೊಳಗೆ ಇದ್ದು ಒಳಗೆ ಚೂರಿ ಹಾಕುವವರಿದ್ದಾರೆ. ಬಿಜೆಪಿ ಶಾಲು ಹಾಕೊಂಡು ಪಕ್ಷದ ಅಧ್ಯಕ್ಷರ ವಿರುದ್ಧ ಮಾತನಾಡುತ್ತಾರೆ. ಯಾರೇ ಮಾತನಾಡಿದರು ಅವರದ್ದು ಹೊರಗೆ ತೆಗೆಯುತ್ತೇನೆ ಅಂತಾರೆ. ತಾಕತ್ತಿದ್ದರೆ … Continue reading BIG NEWS : ಶಾಸಕ ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ : ಮಾಜಿ ಸಚಿವ ಬಿಸಿ ಪಾಟೀಲ್ ಕಿಡಿ
Copy and paste this URL into your WordPress site to embed
Copy and paste this code into your site to embed