Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಟ್ರಾಫಿಕ್ ರೂಲ್ಸ್ ಮೀರಿದ್ರೆ ಮನೆ ಬಾಗಿಲಿಗೆ ಬರುತ್ತೆ ದಂಡದ ನೋಟಿಸ್: ಐಟಿಎಂಎಸ್ ತಂತ್ರಜ್ಞಾನ ಜಾರಿ!

16/03/2026 5:55 PM

BREAKING: ಬಿಜೆಪಿಯಿಂದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ 144 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

16/03/2026 5:36 PM

‘ಬಾಸ್ ಸಿನಿಮಾ’ಗೆ ನಟ ದರ್ಶನ್ ವಕೀಲರಿಂದ ನೋಟಿಸ್: ಸೆನ್ಸಾರ್ ಮಾಡದಂತೆ ಮಂಡಳಿಗೆ ಸೂಚನೆ

16/03/2026 5:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದು ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ !
KARNATAKA

BIG NEWS : ಇಂದು ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ !

By kannadanewsnow5717/02/2026 6:43 AM

ಕೋಲಾರ : ರಾಜ್ಯದ ಕೋಲಾರ ಜಿಲ್ಲೆಯು ಇದೀಗ ರಾಷ್ಟ್ರಮಟ್ಟದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ.

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಸುಮಾರು 16 ಎಕರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣಗೊಂಡಿದ್ದು, ಇದು ದೇಶದಲ್ಲೇ ಮೊದಲ ಮಿನಿ ನಾಗರಿಕ ಹೆಲಿಕಾಪ್ಟರ್ ಜೋಡಣಾ ಘಟಕ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ ವರ್ಷಕ್ಕೆ H125 ಮಾದರಿಯ ಹತ್ತು ಹೆಲಿಕಾಪ್ಟರ್‌ಗಳನ್ನು ತಯಾರಿಸುವ ಸಾಮರ್ಥ್ಯ ಈ ಘಟಕಕ್ಕಿದೆ. ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುವ ಯೋಜನೆಗಳೂ ರೂಪುಗೊಂಡಿವೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರೀನ್ ವಾಟ್ರಿನ್ ಖುದ್ದು ವೇಮಗಲ್‌ಗೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಮತ್ತು ಎಸ್ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

BIG NEWS: Modi inaugurates the country's first mini helicopter manufacturing unit in Kolar today!
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಟ್ರಾಫಿಕ್ ರೂಲ್ಸ್ ಮೀರಿದ್ರೆ ಮನೆ ಬಾಗಿಲಿಗೆ ಬರುತ್ತೆ ದಂಡದ ನೋಟಿಸ್: ಐಟಿಎಂಎಸ್ ತಂತ್ರಜ್ಞಾನ ಜಾರಿ!

16/03/2026 5:55 PM2 Mins Read

‘ಬಾಸ್ ಸಿನಿಮಾ’ಗೆ ನಟ ದರ್ಶನ್ ವಕೀಲರಿಂದ ನೋಟಿಸ್: ಸೆನ್ಸಾರ್ ಮಾಡದಂತೆ ಮಂಡಳಿಗೆ ಸೂಚನೆ

16/03/2026 5:30 PM1 Min Read

ಸಂಸದೀಯ ವ್ಯವಸ್ಥೆಗೆ ಮಾರಕವಾಗುವ ನಡವಳಿಕೆ ಬೇಡ; ಕೈ ಸದಸ್ಯರಿಗೆ ತಿಳಿಹೇಳಲು ಸೋನಿಯಾ ಗಾಂಧಿಗೆ HDD ಪತ್ರ

16/03/2026 5:18 PM3 Mins Read
Recent News

ಸಾಗರದಲ್ಲಿ ಟ್ರಾಫಿಕ್ ರೂಲ್ಸ್ ಮೀರಿದ್ರೆ ಮನೆ ಬಾಗಿಲಿಗೆ ಬರುತ್ತೆ ದಂಡದ ನೋಟಿಸ್: ಐಟಿಎಂಎಸ್ ತಂತ್ರಜ್ಞಾನ ಜಾರಿ!

16/03/2026 5:55 PM

BREAKING: ಬಿಜೆಪಿಯಿಂದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ 144 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

16/03/2026 5:36 PM

‘ಬಾಸ್ ಸಿನಿಮಾ’ಗೆ ನಟ ದರ್ಶನ್ ವಕೀಲರಿಂದ ನೋಟಿಸ್: ಸೆನ್ಸಾರ್ ಮಾಡದಂತೆ ಮಂಡಳಿಗೆ ಸೂಚನೆ

16/03/2026 5:30 PM

ಕಾಗೆಗಳು ಅಂತ್ಯಸಂಸ್ಕಾರ ಮಾಡುತ್ತವೆಯೇ? ಸತ್ತ ಕಾಗೆಯ ಸುತ್ತ ಗುಂಪುಗೂಡುವುದೇಕೆ? ಇಲ್ಲಿದೆ ಹಿಂದಿನ ವೈಜ್ಞಾನಿಕ ಸತ್ಯ

16/03/2026 5:22 PM
State News
KARNATAKA

ಸಾಗರದಲ್ಲಿ ಟ್ರಾಫಿಕ್ ರೂಲ್ಸ್ ಮೀರಿದ್ರೆ ಮನೆ ಬಾಗಿಲಿಗೆ ಬರುತ್ತೆ ದಂಡದ ನೋಟಿಸ್: ಐಟಿಎಂಎಸ್ ತಂತ್ರಜ್ಞಾನ ಜಾರಿ!

By kannadanewsnow0916/03/2026 5:55 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಇತ್ತೀಚೆಗೆ ಹೆಲ್ಮೆಟ್…

‘ಬಾಸ್ ಸಿನಿಮಾ’ಗೆ ನಟ ದರ್ಶನ್ ವಕೀಲರಿಂದ ನೋಟಿಸ್: ಸೆನ್ಸಾರ್ ಮಾಡದಂತೆ ಮಂಡಳಿಗೆ ಸೂಚನೆ

16/03/2026 5:30 PM

ಸಂಸದೀಯ ವ್ಯವಸ್ಥೆಗೆ ಮಾರಕವಾಗುವ ನಡವಳಿಕೆ ಬೇಡ; ಕೈ ಸದಸ್ಯರಿಗೆ ತಿಳಿಹೇಳಲು ಸೋನಿಯಾ ಗಾಂಧಿಗೆ HDD ಪತ್ರ

16/03/2026 5:18 PM

ಮಾ.22ರಿಂದ ಸಾಗರ ಮಹಾಗಣಪತಿ ಜಾತ್ರಾ ಮಹೋತ್ಸವ, ಅದ್ದೂರಿ ರಥೋತ್ಸವ- ಇಓ ಪ್ರಮಿಳಾ ಕುಮಾರಿ

16/03/2026 4:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.