ಶಿವಮೊಗ್ಗ : ರಾಜ್ಯದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿದ್ದು ಅದರಲ್ಲೂ ದಕ್ಷಿಣ ದಕ್ಷಿಣ ಕರ್ನಾಟಕದ ಭಾಗದಲ್ಲಿ ಈ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇದೀಗ ಶಿವಮೊಗ್ಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ವೃದ್ದೆಯೊಬ್ಬರು ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ವೃದ್ದೆ ನಾಗಮ್ಮ (64) ಮಂಗನ ಕಾಯಿಲೆಗೆ ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ 64 ವರ್ಷದ ನಾಗಮ್ಮ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಮೂಲದ ವೃದ್ಧೆ ನಾಗಮ್ಮ ಎಂದು ಹೇಳಲಾಗುತ್ತಿದೆ.
‘ಗೋ ಬ್ಯಾಕ್ ಶೋಭಾ ಕರಂದ್ಲಾಜೆ’ ಅಭಿಯಾನ ಪ್ರಕರಣ : ಪೋಸ್ಟರ್ ಅಂಟಿಸಿದ್ದ ನಾಲ್ವರ ಯುವಕರ ವಿರುದ್ಧ ‘FIR’
ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಾಗಮ್ಮ ಸಾವನ್ನಪ್ಪಿದ್ದಾರೆ. ಇದುವರೆಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 43 ಕೆ ಎಫ್ಡಿ ಪ್ರಕರಣಗಳು ಸಕ್ರಿಯವಾಗಿರುವಂತಹ ಪ್ರಕರಣಗಳು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ಮುಂದೆ ಜಿಲ್ಲಾಮಟ್ಟದಲ್ಲೂ ‘ಉದ್ಯೋಗಮೇಳಾ’ ಆಯೋಜನೆ: ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ!