BIG NEWS : ನರೇಗಾ ಯೋಜನೆಯಲ್ಲಿ ರಾಜ್ಯದ ಮಹಿಳೆಯರ ಮೇಲುಗೈ : 24.95 ಲಕ್ಷಕ್ಕೂ ಅಧಿಕ `ನರೇಗಾ ಉದ್ಯೋಗ ಕಾರ್ಡ್’.!

ಬೆಂಗಳೂರು : ನರೇಗಾ ಯೋಜನೆಯಿಂದ ವಲಸೆ ತಡೆಗಟ್ಟುವಿಕೆ, ಮಹಿಳಾ ಸಬಲೀಕರಣ, ಕುಟುಂಬ ಕಲ್ಯಾಣ, ಗ್ರಾಮೀಣ ಆರ್ಥಿಕತೆಯ ಸುಧಾರಣೆಗಳು ಸಾಧ್ಯವಾಗುತ್ತಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಲವು ಗುರಿ ಮತ್ತು ಉದ್ದೇಶಗಳನ್ನು ಯಶಸ್ವಿಯಾಗಿ ಸಾಧಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನರೇಗಾ ಯೋಜನೆ ಮೂಲಕ ಗ್ರಾಮೀಣ ಭಾಗದ ಮಹಿಳೆಯರು ಪುರುಷರಿಗೆ ಸರಿಸಮಾನವಾದ ದುಡಿಮೆ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಮಹಿಳಾ ಸಬಲೀಕರಣದ ಕನಸು ಈ ಮೂಲಕ ಸಾಕಾರಗೊಳ್ಳುತ್ತಿದೆ. ಅಭಿವೃದ್ಧಿಯುಕ್ತ ಗ್ರಾಮ ಭಾರತದ … Continue reading BIG NEWS : ನರೇಗಾ ಯೋಜನೆಯಲ್ಲಿ ರಾಜ್ಯದ ಮಹಿಳೆಯರ ಮೇಲುಗೈ : 24.95 ಲಕ್ಷಕ್ಕೂ ಅಧಿಕ `ನರೇಗಾ ಉದ್ಯೋಗ ಕಾರ್ಡ್’.!