Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

World Health Day 2026: `ವಿಶ್ವ ಆರೋಗ್ಯ ದಿನ’ದ ಥೀಮ್, ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

08/04/2026 1:13 PM

BIG NEWS : 56 ಇಂಚಿನ ಎದೆ ಈಗ ಕುಗ್ಗಿದೆ : ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಪಾಕ್ ಪಾತ್ರದ ಬಗ್ಗೆ ಕಾಂಗ್ರೆಸ್ ಲೇವಡಿ

08/04/2026 1:12 PM

ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮುಖ್ಯ ಮಾಹಿತಿ: `EMTT’ ಇಂಗ್ಲಿಷ್ ಮಾಧ್ಯಮ ತರಬೇತಿ ಸಮಯ ಬದಲಾವಣೆ

08/04/2026 1:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಗೃಹಲಕ್ಷ್ಮಿ’ ಹಣದಿಂದ ಮಗನ `B.Ed’ ಪರೀಕ್ಷೆಯ ಶುಲ್ಕ ಕಟ್ಟಿದ ತಾಯಿ : `CM ಸಿದ್ದರಾಮಯ್ಯ’ ಧನ್ಯವಾದ!
KARNATAKA

BIG NEWS : `ಗೃಹಲಕ್ಷ್ಮಿ’ ಹಣದಿಂದ ಮಗನ `B.Ed’ ಪರೀಕ್ಷೆಯ ಶುಲ್ಕ ಕಟ್ಟಿದ ತಾಯಿ : `CM ಸಿದ್ದರಾಮಯ್ಯ’ ಧನ್ಯವಾದ!

By kannadanewsnow5719/10/2024 1:29 PM

ಬೆಂಗಳೂರು : ಗೃಹಲಕ್ಷ್ಮಿ ಹಣದಿಂದ ಮಗನ ಬಿಎಡ್ ಪರೀಕ್ಷೆಯ ಶುಲ್ಕ ಕಟ್ಟಿದ ಮಹಾತಾಯಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಾಯಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹಾ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ. ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ ಇಂದು ಮುಖ್ಯಮಂತ್ರಿಯಾಗಿ ಕೋಟ್ಯಂತರ ಕನ್ನಡಿಗರ ಸೇವೆ ಮಾಡುವ ಭಾಗ್ಯ ನನ್ನದಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹಾ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ.
ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ… https://t.co/cTwWQ4zDND

— Siddaramaiah (@siddaramaiah) October 19, 2024

ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು. ಗೃಹಲಕ್ಷ್ಮಿ ಯೋಜನೆ ನಿಜವಾಗಿ ತಲುಪಬೇಕಿರುವುದು ಮತ್ತು ತಲುಪುತ್ತಿರುವುದು ಇಂತಹ ಜನರನ್ನೆ. ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಕಡುಬಡತನದಲ್ಲೂ ಕೂಡಿಟ್ಟು ಮಗನ ಶಿಕ್ಷಣಕ್ಕಾಗಿ ಕೊಟ್ಟ ಆ ತಾಯಿಯ ಪ್ರೀತಿ – ಕಾಳಜಿಗೆ ಧನ್ಯವಾದ. ಬಿ.ಇಡಿ ಶಿಕ್ಷಣ ಮುಗಿಸಿ ಶಿಕ್ಷಕನಾಗಿ ನೂರಾರು ಮಕ್ಕಳ ಬದುಕು ರೂಪಿಸುವಂತಾಗು. ಇಂದು ನೀನು ಧನ್ಯವಾದ ತಿಳಿಸಿದ್ದಕ್ಕಿಂತ ಹೆಚ್ಚು ಖುಷಿ ಅಂದು ನನಗಾಗಲಿದೆ ಎಂದಿದ್ದಾರೆ.

BIG NEWS : Mother who paid her son's B.Ed examination fee with ``Grihalakshmi'' money: ``CM Siddaramaiah'' thanks! BIG NEWS : `ಗೃಹಲಕ್ಷ್ಮಿ' ಹಣದಿಂದ ಮಗನ `B.Ed' ಪರೀಕ್ಷೆಯ ಶುಲ್ಕ ಕಟ್ಟಿದ ತಾಯಿ : `CM ಸಿದ್ದರಾಮಯ್ಯ' ಧನ್ಯವಾದ!
Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮುಖ್ಯ ಮಾಹಿತಿ: `EMTT’ ಇಂಗ್ಲಿಷ್ ಮಾಧ್ಯಮ ತರಬೇತಿ ಸಮಯ ಬದಲಾವಣೆ

08/04/2026 1:04 PM1 Min Read

ರಾಜ್ಯದ `ಕಿಡ್ನಿ ವೈಫಲ್ಯ ರೋಗಿಗಳಿಗೆ’ ಗುಡ್ ನ್ಯೂಸ್ : `ಕಿಡ್ನಿ ಕಸಿ’ಗೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಪ್ರಕಟ

08/04/2026 12:51 PM2 Mins Read

BREAKING : ಬೆಂಗಳೂರಲ್ಲಿ ರಂಗಭೂಮಿ ಯುವ ಕಲಾವಿದ, ಕಿರುತೆರೆ ನಟ ಆತ್ಮಹತ್ಯೆಗೆ ಶರಣು!

08/04/2026 12:47 PM1 Min Read
Recent News

World Health Day 2026: `ವಿಶ್ವ ಆರೋಗ್ಯ ದಿನ’ದ ಥೀಮ್, ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

08/04/2026 1:13 PM

BIG NEWS : 56 ಇಂಚಿನ ಎದೆ ಈಗ ಕುಗ್ಗಿದೆ : ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಪಾಕ್ ಪಾತ್ರದ ಬಗ್ಗೆ ಕಾಂಗ್ರೆಸ್ ಲೇವಡಿ

08/04/2026 1:12 PM

ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮುಖ್ಯ ಮಾಹಿತಿ: `EMTT’ ಇಂಗ್ಲಿಷ್ ಮಾಧ್ಯಮ ತರಬೇತಿ ಸಮಯ ಬದಲಾವಣೆ

08/04/2026 1:04 PM

ರಾಜ್ಯದ `ಕಿಡ್ನಿ ವೈಫಲ್ಯ ರೋಗಿಗಳಿಗೆ’ ಗುಡ್ ನ್ಯೂಸ್ : `ಕಿಡ್ನಿ ಕಸಿ’ಗೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಪ್ರಕಟ

08/04/2026 12:51 PM
State News
KARNATAKA

ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಮುಖ್ಯ ಮಾಹಿತಿ: `EMTT’ ಇಂಗ್ಲಿಷ್ ಮಾಧ್ಯಮ ತರಬೇತಿ ಸಮಯ ಬದಲಾವಣೆ

By kannadanewsnow5708/04/2026 1:04 PM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಇಂಗ್ಲಿಷ್ ಮಾಧ್ಯಮ ಶಿಕ್ಷಕರ ತರಬೇತಿ’ (EMTT) ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ…

ರಾಜ್ಯದ `ಕಿಡ್ನಿ ವೈಫಲ್ಯ ರೋಗಿಗಳಿಗೆ’ ಗುಡ್ ನ್ಯೂಸ್ : `ಕಿಡ್ನಿ ಕಸಿ’ಗೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಪ್ರಕಟ

08/04/2026 12:51 PM

BREAKING : ಬೆಂಗಳೂರಲ್ಲಿ ರಂಗಭೂಮಿ ಯುವ ಕಲಾವಿದ, ಕಿರುತೆರೆ ನಟ ಆತ್ಮಹತ್ಯೆಗೆ ಶರಣು!

08/04/2026 12:47 PM

BREAKING : ನಾಳೆ `ದ್ವಿತೀಯ ಪಿಯುಸಿ’ ಫಲಿತಾಂಶ ಪ್ರಕಟ : ಸಂಜೆ ರಿಸಲ್ಟ್ ಘೋಷಿಸಲಿದ್ದಾರೆ ಸಚಿವ ಮಧು ಬಂಗಾರಪ್ಪ!

08/04/2026 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.