Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಾಹನ ಸವಾರರೇ `HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮಾರ್ಚ್ 31 ಲಾಸ್ಟ್ ಡೇಟ್.!
KARNATAKA

BIG NEWS : ವಾಹನ ಸವಾರರೇ `HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಮಾರ್ಚ್ 31 ಲಾಸ್ಟ್ ಡೇಟ್.!

By kannadanewsnow5727/03/2025 8:24 AM

ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್‌ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದ್ದು, ಇದೀಗ ಮಾರ್ಚ್ 31 HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ.

ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್‌ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

ಇದರ ಮೇಲೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

BIG NEWS: Motorists March 31st is the last date to apply for `HSRP' number plates!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM1 Min Read

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM1 Min Read
Recent News

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

25/03/2026 5:19 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM

ಜಮೀನಿನ ವಾರಸುದಾರರಿಗೆ ಗುಡ್ ನ್ಯೂಸ್ : `ಮರಣ ಪ್ರಮಾಣಪತ್ರ’ ಇಲ್ಲದಿದ್ದರೂ `ಪೌತಿ ಖಾತೆ’ ಮಾಡಿಸಲು ಅವಕಾಶ !

25/03/2026 4:40 AM
State News
KARNATAKA

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ₹3 ಲಕ್ಷಕ್ಕೆ ಏರಿಕೆ !

By kannadanewsnow5725/03/2026 5:19 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ರೇಷನ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿರುವ ಕನಿಷ್ಠ ವಾರ್ಷಿಕ ಆದಾಯದ ಮಿತಿಯನ್ನು ಪ್ರಸ್ತುತ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ ತಿದ್ದುಪಡಿಗಾಗಿ ತಹಶೀಲ್ದಾರರ ಅಧಿಕಾರ ಅವಧಿ ವಿಸ್ತರಿಸಿ ಸರ್ಕಾರ ಆದೇಶ

25/03/2026 5:15 AM

ರಾಜ್ಯದಲ್ಲಿ ಓಸಿ, ಸಿಸಿ ವಿನಾಯಿತಿ ನೀಡಿದರೆ ಹೊಸ ವಿದ್ಯುತ್ ಸಂಪರ್ಕ: ಸಚಿವ ಕೆ.ಜೆ. ಜಾರ್ಜ್ ಘೋಷಣೆ

25/03/2026 5:13 AM

ಜಮೀನಿನ ವಾರಸುದಾರರಿಗೆ ಗುಡ್ ನ್ಯೂಸ್ : `ಮರಣ ಪ್ರಮಾಣಪತ್ರ’ ಇಲ್ಲದಿದ್ದರೂ `ಪೌತಿ ಖಾತೆ’ ಮಾಡಿಸಲು ಅವಕಾಶ !

25/03/2026 4:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.