Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!

ಪಪ್ಪಾಯಿ ಹಣ್ಣು ಎಲ್ಲರಿಗೂ ಅಲ್ಲ! ಈ 5 ಸಮಸ್ಯೆಯುಳ್ಳವರು ಅಪ್ಪಿ ತಪ್ಪಿಯೂ ತಿನ್ನಬೇಡಿ

BREAKING: ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಾಹನ ಸವಾರರೇ ಗಮನಿಸಿ : ನಾಳೆಯಿಂದ `ಅಗುಂಬೆ ಘಾಟಿ’ಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ.!
KARNATAKA

BIG NEWS : ವಾಹನ ಸವಾರರೇ ಗಮನಿಸಿ : ನಾಳೆಯಿಂದ `ಅಗುಂಬೆ ಘಾಟಿ’ಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ.!

By kannadanewsnow57

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಅಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರೀಯ ಹದ್ಮಾರಿ 169ಎ ತೀರ್ಥಹಳ್ಳಿ- ಮಲೆ ರಸ್ತೆಯ ಆಗುಂಬೆ ಘಾಟೆಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ:15-06-2025 ರಿಂದ 30-09-2025 ರವರೆಗೆ ಸದರಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳು) ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಉಲ್ಲೇಖ(1)ರ ಪತ್ರದಲ್ಲಿ ಕೋರಲಾಗಿದೆ.ಈ ವಿಚಾರದಲ್ಲಿ ಉಲ್ಲೇಖ(2)ರಂತೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯಲಾಗಿರುತ್ತದೆ ಎಂದಿದ್ದಾರೆ.

ಸದರಿಯವರ ಕೋರಿಕೆ ಹಾಗೂ ಪೊಲೀಸ್‌ ಇಲಾಖಾ ವರದಿಯನ್ನಯ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989ರ ಕಲಂ 221(ಎ) (2) & (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ದಿನಾಂಕ:15-06-2025 ರಿಂದ 30-09-2025 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಿದ ಹಾಗೂ ಭಾರಿ ವಾಹನಗಳು ಈ ಕೆಳಕಂಡ ಪರ್ಯಾಯ ಮಾರ್ಗದಲ್ಲಿ ಸಂಚರಿಸುವುದು ಅಂತ ತಿಳಿಸಿದ್ದಾರೆ.

ಈ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ

  • ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವಂತ ಭಾರಿ ವಾಹನಗಳು ಉಡುಪಿ-ಕುಂದಾಪುರ ಸಿದ್ಯಾಪುರ ಮಾಸ್ತಿಕಟ್ಟೆ-ತೀರ್ಥಹಳ್ಳಿಗೆ ತೆರಳುವಂತೆ ಸೂಚಿಸಲಾಗಿದೆ.
  • ಉಡುಪಿ-ತೀರ್ಥಹಳ್ಳಿಗೆ ಉಡುಪಿ-ಕಾರ್ಕಳ-ಮಾಳ ಘಾಟೆ-ಶೃಂಗೇರಿ-ತೀರ್ಥಹಳ್ಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.

BIG NEWS: Motorists take note: Heavy vehicle traffic will be banned on Agumbe Ghat from tomorrow!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!

1 Min Read

BREAKING: ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

1 Min Read

ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

2 Mins Read
Recent News

BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!

ಪಪ್ಪಾಯಿ ಹಣ್ಣು ಎಲ್ಲರಿಗೂ ಅಲ್ಲ! ಈ 5 ಸಮಸ್ಯೆಯುಳ್ಳವರು ಅಪ್ಪಿ ತಪ್ಪಿಯೂ ತಿನ್ನಬೇಡಿ

BREAKING: ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

ಪಾಟ್ನಾ ಕೋಚಿಂಗ್ ಸೆಂಟರ್ ಹೊರಗೆ ದಾಂಧಲೆ ಮತ್ತು ಗುಂಡಿನ ದಾಳಿ ಪ್ರಕರಣ; ಖಾನ್ ಸರ್ ವಿರುದ್ಧವೇ FIR ದಾಖಲು

State News
KARNATAKA

BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಸರ್ಜರಿ ನಡೆಸಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿ (DC) ಸೇರಿದಂತೆ ಇಬ್ಬರು ಪ್ರಮುಖ…

BREAKING: ಮಾಜಿ ಸಚಿವ ಜಮೀರ್ ಅಹಮದ್ ನಕಲಿ ಆಡಿಯೋ ವೈರಲ್ ಮಾಡಿದವರ ವಿರುದ್ಧ FIR ದಾಖಲು

ನಾನು ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂದಿದ್ದು ನಿಜ: ಡಿ.ಕೆ. ಶಿವಕುಮಾರ್!

ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ವದಂತಿಗಳ ಬಗ್ಗೆ ಹೇಳಿದ್ದೇನು ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.