Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಮುಡಾ ಹಗರಣ’ : ನಾಳೆಯಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ‘ಲೋಕಾಯುಕ್ತ’ ತನಿಖೆ ಆರಂಭ!
KARNATAKA

BIG NEWS : `ಮುಡಾ ಹಗರಣ’ : ನಾಳೆಯಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ‘ಲೋಕಾಯುಕ್ತ’ ತನಿಖೆ ಆರಂಭ!

By kannadanewsnow57

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸೊಮವಾರವಾದ ನಾಳೆಯಿಂದ ತನಿಖೆ ಆರಂಭವಾಗಲಿದೆ.

‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ

ಯಾವೆಲ್ಲಾ ಸೆಕ್ಷನ್ ದಾಖಲು?

ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಎಫ್​ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್​ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.

BIG NEWS : `ಮುಡಾ ಹಗರಣ’ : ನಾಳೆಯಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ‘ಲೋಕಾಯುಕ್ತ’ ತನಿಖೆ ಆರಂಭ! BIG NEWS: MUDA scam: Lokayukta to start probe against CM Siddaramaiah from tomorrow
Share. Facebook Twitter LinkedIn WhatsApp Email

Related Posts

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

3 Mins Read

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

1 Min Read
Recent News

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

State News
KARNATAKA

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ನಾಲ್ಕೂ…

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.