BIG NEWS : ‘ಮುಡಾ’ ಹಗರಣ : ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ ಟಿಜೆ ಅಬ್ರಹಾಂ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಇದೀಗ ಅಬ್ರಹಾಂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಟಿಜೆ ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದಾರೆ. ​ ಇದರ … Continue reading BIG NEWS : ‘ಮುಡಾ’ ಹಗರಣ : ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ ಟಿಜೆ ಅಬ್ರಹಾಂ