Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆ : ಕೊಲೆ ಮಾಡಿರುವ ಶಂಕೆ!

30/04/2026 3:13 PM

SHOCKING : ರೈಲ್ವೆ ಹಳಿಗೆ ಬಿದ್ದ 1 ವರ್ಷದ ಮಗು : ಪ್ರಾಣದ ಹಂಗು ತೊರೆದು ರಕ್ಷಿಸಿದ ತಂದೆ | Video Viral

30/04/2026 3:08 PM

BIG NEWS: ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ಬೇಡ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ

30/04/2026 2:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `CM ಸಿದ್ದರಾಮಯ್ಯ’ ಬೆಂಬಲಿಸಿ ಮೈಸೂರಿನಲ್ಲಿ `ಅಹಿಂದ ಸಮಾವೇಶ’ಕ್ಕೆ ಮುಹೂರ್ತ ಫಿಕ್ಸ್.!
KARNATAKA

BIG NEWS : `CM ಸಿದ್ದರಾಮಯ್ಯ’ ಬೆಂಬಲಿಸಿ ಮೈಸೂರಿನಲ್ಲಿ `ಅಹಿಂದ ಸಮಾವೇಶ’ಕ್ಕೆ ಮುಹೂರ್ತ ಫಿಕ್ಸ್.!

By kannadanewsnow5725/12/2025 6:27 AM

ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರ ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಲಿದೆ ಎನ್ನಲಾಗಿದೆ. ಇಂದು ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ ಸಮಾವೇಶವನ್ನು ನಡೆಸುವುದಕ್ಕೆ ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅಹಿಂದ ಸಮಾವೇಶಕ್ಕೆ ಸುಮಾರು 15 ರಿಂದ 20 ಸಾವಿರ ಜನರನ್ನು ಸೇರಿಸಲು ಇಂದಿನ ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್‌ ಗೆ ಅಹಿಂದ ನಾಯಕರು ಹಾಗೂ ಸಿಎಂ ಸಿದ್ದರಾಮಯ್ಯ ನೇರ ಸಂದೇಶವನ್ನು ಕಳುಹಿಸುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಇನ್ನೂ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡುವುದಿಲ್ಲ. ಅವರ ಪರವಾಗಿ ನಾವು ಸಮಾವೇಶ ಹಮ್ಮಿಕೊಂಡಿದ್ದೇವೆ ಅಂತ ಆಯೋಜಕರು ಹೇಳಿದ್ದಾರೆ.

ಇನ್ನೂ ಸಮಾವೇಶದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ. ಇದೇ ಈ ಬಗ್ಗೆ ಅವರು ದೆಹಲಿಯಲ್ಲಿ ಮಾತನಾಡಿದರು, ಇನ್ನೂ ದೆಹಲಿ ಭೇಟಿಗೆ ಸಂಬಂಧಪಟ್ಟಂತೆ ಅವರು ಮಾತನಾಡಿ ನಾನು ಯಾರನ್ನು ಭೇಟಿ ಮಾಡಿಲ್ಲ, ನಾನು ಯಾರಿಗೂ ತೊಂದರೆ ನೀಡುವುದಕ್ಕೆ ಬಯಸುವುದಿಲ್ಲ ಅಂತ ಹೇಳಿದರು. ಹೈಕಮಾಂಡ್ ನಮಗೆ ಫ್ರಿ ಹ್ಯಾಂಡ್‌ ಕೊಟ್ಟಿದೆ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಅಂತ ಹೇಳಿದರು.

BIG NEWS: Muhurat fixed for `Ahinda Samavesha' in Mysore in support of `CM Siddaramaiah'!
Share. Facebook Twitter LinkedIn WhatsApp Email

Related Posts

BIG NEWS : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆ : ಕೊಲೆ ಮಾಡಿರುವ ಶಂಕೆ!

30/04/2026 3:13 PM1 Min Read

ಬೆಂಗಳೂರಲ್ಲಿ ಕಾಂಪೌಂಡ್ ದುರಂತ: ಸಿಎಸ್, GBA ಮುಖ್ಯ ಆಯುಕ್ತರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಲೋಕಾಯುಕ್ತ

30/04/2026 2:51 PM2 Mins Read

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM1 Min Read
Recent News

BIG NEWS : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆ : ಕೊಲೆ ಮಾಡಿರುವ ಶಂಕೆ!

30/04/2026 3:13 PM

SHOCKING : ರೈಲ್ವೆ ಹಳಿಗೆ ಬಿದ್ದ 1 ವರ್ಷದ ಮಗು : ಪ್ರಾಣದ ಹಂಗು ತೊರೆದು ರಕ್ಷಿಸಿದ ತಂದೆ | Video Viral

30/04/2026 3:08 PM

BIG NEWS: ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ಬೇಡ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ

30/04/2026 2:54 PM

ಬೆಂಗಳೂರಲ್ಲಿ ಕಾಂಪೌಂಡ್ ದುರಂತ: ಸಿಎಸ್, GBA ಮುಖ್ಯ ಆಯುಕ್ತರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಲೋಕಾಯುಕ್ತ

30/04/2026 2:51 PM
State News
KARNATAKA

BIG NEWS : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಪತ್ತೆ : ಕೊಲೆ ಮಾಡಿರುವ ಶಂಕೆ!

By kannadanewsnow0530/04/2026 3:13 PM KARNATAKA 1 Min Read

ಧಾರವಾಡ : ಧಾರವಾಡದ ಬೈಪಾಸ್ ಬಳಿ ಬೌದ್ಧ ಸನ್ಯಾಸಿಯ ಮೃತದೇಹ ಒಂದು ಪತ್ತೆಯಾಗಿದೆ. ಟಿಬೆಟಿಯನ್ ಮೂಲದ ಸನ್ಯಾಸಿಯ ಥಾಶಿದೊಂಡು (39)…

ಬೆಂಗಳೂರಲ್ಲಿ ಕಾಂಪೌಂಡ್ ದುರಂತ: ಸಿಎಸ್, GBA ಮುಖ್ಯ ಆಯುಕ್ತರ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಲೋಕಾಯುಕ್ತ

30/04/2026 2:51 PM

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.