BIG NEWS : ಚೀನಾಗೆ ಮ್ಯೂಲ್ ಅಕೌಂಟ್ ಮಾಹಿತಿ ರವಾನೆ : ಮಂಗಳೂರಲ್ಲಿ ಇಬ್ಬರು ಸೈಬರ್ ವಂಚಕರು ಅರೆಸ್ಟ್!
ಮಂಗಳೂರು : ಚೀನಾ ಸೈಬರ್ ವಂಚಕರಿಗೆ ಜನಸಾಮಾನ್ಯರ ಬ್ಯಾಂಕ್ ಅಕೌಂಟ್ ಗಳ ಮಾಹಿತಿಗಳನ್ನು ನೀಡುತ್ತಿದ್ದ ಇಬ್ಬರು ಸೈಬರ್ ವಂಚಕರನ್ನು ಮಂಗಳೂರಲ್ಲಿ ಸೈಬರ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ರಾಜ್ಯ ಸೈಬರ್ ಕಮಾಂಡ್ ಯೂನಿಟ್ನಿಂದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ … Continue reading BIG NEWS : ಚೀನಾಗೆ ಮ್ಯೂಲ್ ಅಕೌಂಟ್ ಮಾಹಿತಿ ರವಾನೆ : ಮಂಗಳೂರಲ್ಲಿ ಇಬ್ಬರು ಸೈಬರ್ ವಂಚಕರು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed