BIG NEWS: ಇಂದು ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಇಂದು ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಇಂದು ಸಂತ್ರಸ್ತೆಯರು ನೀಡಿರುವ ಹೇಳಿಕೆಯ ವರದಿಯನ್ನು ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ. BIGG NEWS : ಬೆಂಗಳೂರಿನಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿದ್ದರೆ ಮುಲಾಜಿಲ್ಲದೆ ತೆರವು : ಕಂದಾಯ ಸಚಿವ ಆರ್. ಅಶೋಕ್ ಸಿಆರ್‌ಪಿಸಿ ಸೆಕ್ಷನ್ 164 ಹೇಳಿಕೆ ಆಧರಿಸಿ ಶ್ರೀಗಳಿಗೆ ಇಂದು ಪೊಲೀಸರು ನೊಟೀಸ್ ಜಾರಿ ನೀಡಬಹುದು ಎನ್ನಲಾಗಿದ್ದು, ಇಂದು ಚಿತ್ರದುರ್ಗದ ಕೋರ್ಟ್‍ನಲ್ಲಿ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ … Continue reading BIG NEWS: ಇಂದು ಮುರುಘಾ ಶ್ರೀಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
Copy and paste this URL into your WordPress site to embed
Copy and paste this code into your site to embed