BIG NEWS : ಬೀದರ್ ನಲ್ಲಿ ನಿಗೂಢ ಸ್ಪೋಟ ಕೇಸ್ : ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಸೊಕೊ ಟೀಂ ಭೇಟಿ, ಪರಿಶೀಲನೆ

ಬೆಂಗಳೂರು, ಜ.31: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಸೊಕೊ ತಂಡ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದೆ ಇನ್ನು ಬಾಂಬ್ ಸ್ಥಳದಲ್ಲಿ ಬೀಡು ಬಿಟ್ಟಿದೆ. FSL ತಜ್ಞರಿಂದ ಪರಿಶೀಲನೆ ನಡೆಸಲಾಗುತ್ತಿದೆ ಸ್ಥಳದ ಸುತ್ತಮುತ್ತಲು ಬ್ಯಾರಿಕೆ ಹಾಕಿದ್ದಾರೆ ಜನರು ಓಡಾಡದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಬಗ್ಗೆ ಆಘಾತ ವ್ಯಕ್ತಪಡಿಸಿರುವ … Continue reading BIG NEWS : ಬೀದರ್ ನಲ್ಲಿ ನಿಗೂಢ ಸ್ಪೋಟ ಕೇಸ್ : ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಸೊಕೊ ಟೀಂ ಭೇಟಿ, ಪರಿಶೀಲನೆ