Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕಕ್ಕೆ ಇರಾನ್ ಖಡಕ್ ವಾರ್ನಿಂಗ್: ‘ಲೆಬನಾನ್ ಶಾಂತಿ ಒಪ್ಪಂದ’ ಉಲ್ಲಂಘಿಸಿದರೆ ಭಾರಿ ಬೆಲೆ ತೆರಬೇಕಾದೀತು ಎಚ್ಚರಿಕೆ!

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

ಇಸ್ರೋ ಇತಿಹಾಸದ ಅಪರೂಪದ ಕಥೆ: 673 ಕೆಜಿ ತೂಕದ ಉಪಗ್ರಹವನ್ನು ಎತ್ತಿನ ಗಾಡಿಯಲ್ಲಿ ಸಾಗಿಸಿದ್ದು ಏಕೆ? ಇಲ್ಲಿದೆ ರೋಚಕ ವಿವರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!
KARNATAKA

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

By kannadanewsnow57

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆಗಾಗಿ ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್ ಆಗಲಿದೆ. ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಫೇಸ್ 3 ಕಾಮಗಾರಿಗಾಗಿ ಇಷ್ಟೊಂದು ಮರಗಳನ್ನು ಕಡಿಯಲು ಬಿಎಂಆರ್ಸಿಎಲ್ (BMRCL) ಪ್ರಸ್ತಾವನೆ ಸಲ್ಲಿಸಿದೆ.

ಮೆಟ್ರೋ ಮಾರ್ಗದಲ್ಲಿ ಬರುವ ಮರಗಳನ್ನು ಕತ್ತರಿಸಲು ಬಿಎಂಆರ್ ಸಿಎಲ್ ಅಧಿಕಾರಿಗಳು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅರಣ್ಯ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮರಗಳಿಗೆ ನಂಬರ್ ಹಾಕಿ ಗುರುತು ಮಾಡಲಾಗಿದೆ. ಜಿಬಿಎ ಅರಣ್ಯ ವಿಭಾಗವು ಈ ಕುರಿತು ಸಾರ್ವಜನಿಕ ಪ್ರಕಟಣೆಯನ್ನು ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಿದೆ. ಸಾರ್ವಜನಿಕರ ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ಗಮನಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸಹಳ್ಳಿ ಮೆಟ್ರೋ ಸ್ಟೇಷನ್ನಿಂದ ಆರಂಭವಾಗಿ ಕಡಬಗೆರೆವರೆಗಿನ ಸುಮಾರು 12.5 ಕಿಲೋಮೀಟರ್ ಉದ್ದದ ಈ ಕಾರಿಡಾರ್ನಲ್ಲಿ ಮೆಟ್ರೋ ನಿಲ್ದಾಣ, ಮೆಟ್ರೋ ವೈಡಕ್ಟ್ ಹಾಗೂ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಈ ಮಾರ್ಗವು ಹೊಸಹಳ್ಳಿ, ಕೆಎಚ್ ಬಿ ಕಾಲೋನಿ, ಕಾಮಾಕ್ಷಿಪಾಳ್ಯ, ಸುಮನಹಳ್ಳಿ ಕ್ರಾಸ್, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ ಹಾಗೂ ಕಾಮತ್ ಲೇಔಟ್ ಮೂಲಕ ಕಡಬಗೆರೆ ತಲುಪಲಿದೆ.

ಒಟ್ಟು ಕಡಿಯಲು ಉದ್ದೇಶಿಸಿರುವ 3,627 ಮರಗಳಲ್ಲಿ 2,426 ವಿವಿಧ ಜಾತಿಯ ಮರಗಳು ಒಳಗೊಂಡಿದ್ದರೆ, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯ ನಿಯಮಾವಳಿಗಳ ಪ್ರಕಾರ ಮರಗಳ ಪಟ್ಟಿಗೆ ಸೇರುವ 1,201 ಅಡಿಕೆ ಮರಗಳಿಗೂ ಕೂಡ ಕಂಟಕ ಎದುರಾಗಿದೆ.ದಿನದಿಂದ ದಿನಕ್ಕೆ ನಗರದಲ್ಲಿ ಹಸಿರು ನಾಶವಾಗುತ್ತಿರುವುದಕ್ಕೆ ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BIG NEWS: Namma Metro Phase 3 project in Bengaluru: Muhurat to be fixed soon for the burning of 3627 trees!
Share. Facebook Twitter LinkedIn WhatsApp Email

Related Posts

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

1 Min Read

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

1 Min Read

BIG ALERT: ಮನೆ ಮಾಲೀಕರು ಡೆಪಾಸಿಟ್ ಹಣ ತಡೆಹಿಡಿದರೆ ತಕ್ಷಣ ಈ ಕ್ರಮ ಕೈಗೊಳ್ಳಿ!

2 Mins Read
Recent News

ಅಮೆರಿಕಕ್ಕೆ ಇರಾನ್ ಖಡಕ್ ವಾರ್ನಿಂಗ್: ‘ಲೆಬನಾನ್ ಶಾಂತಿ ಒಪ್ಪಂದ’ ಉಲ್ಲಂಘಿಸಿದರೆ ಭಾರಿ ಬೆಲೆ ತೆರಬೇಕಾದೀತು ಎಚ್ಚರಿಕೆ!

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

ಇಸ್ರೋ ಇತಿಹಾಸದ ಅಪರೂಪದ ಕಥೆ: 673 ಕೆಜಿ ತೂಕದ ಉಪಗ್ರಹವನ್ನು ಎತ್ತಿನ ಗಾಡಿಯಲ್ಲಿ ಸಾಗಿಸಿದ್ದು ಏಕೆ? ಇಲ್ಲಿದೆ ರೋಚಕ ವಿವರ!

BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!

State News
KARNATAKA

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

By kannadanewsnow57 KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆಗಾಗಿ ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್…

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

BIG ALERT: ಮನೆ ಮಾಲೀಕರು ಡೆಪಾಸಿಟ್ ಹಣ ತಡೆಹಿಡಿದರೆ ತಕ್ಷಣ ಈ ಕ್ರಮ ಕೈಗೊಳ್ಳಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.