Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತದ ಮಾಜಿ ಕ್ರಿಕೆಟಿಗ `ವಿನೋದ್ ಕಾಂಬ್ಳಿ’ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು | Vinod Kambli

16/04/2026 12:12 PM

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು : ಅರಣ್ಯ ಸಚಿವ ಈಶ್ವರ ಖಂಡ್ರೆ

16/04/2026 12:07 PM

ರಾಜ್ಯಾದ್ಯಂತ ಬಿಸಿಲಿನ ಬೇಗೆಗೆ ಜನರು ತತ್ತರ : ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ

16/04/2026 12:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ದೆಹಲಿಯಲ್ಲೂ ಇನ್ಮುಂದೆ ಸಿಗಲಿದೆ `ನಂದಿನಿ’ ಹಾಲು, ಮೊಸರು : ಇಂದು ಸಿಎಂ ಸಿದ್ದರಾಮಯ್ಯ ಚಾಲನೆ!
KARNATAKA

BIG NEWS : ದೆಹಲಿಯಲ್ಲೂ ಇನ್ಮುಂದೆ ಸಿಗಲಿದೆ `ನಂದಿನಿ’ ಹಾಲು, ಮೊಸರು : ಇಂದು ಸಿಎಂ ಸಿದ್ದರಾಮಯ್ಯ ಚಾಲನೆ!

By kannadanewsnow5721/11/2024 6:21 AM
Nandini
Nandini

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ತುಪ್ಪು ಈಗಾಗಲೇ ತಿರುಪತಿ ತಿರುಮಲ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಆಗುತ್ತಿದೆ. ಈಗ ದೆಹಲಿಗೂ ಕರುನಾಡಿನ ಹೆಮ್ಮೆಯ ನಂದಿನಿ ಕಾಲಿಡುತ್ತಿದೆ. ಇದೇ ನವೆಂಬರ್ 21 ರಂದು ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆಗೊಳ್ಳಲಿದೆ.

ದೆಹಲಿಯಲ್ಲಿ ಕೆಎಂಎಫ್ ಔಟ್‍ಲೆಟ್‍ಗೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಡಲಿದ್ದಾರೆ. ಆರಂಭಿಕ ಹಂತದಲ್ಲಿ ನಿತ್ಯ 1 ಲಕ್ಷ ಲೀಟರ್ ಹಾಲನ್ನು ದೆಹಲಿಗೆ ಪೂರೈಸಲು ಕೆಎಂಎಫ್ ಮುಂದಾಗಿದೆ. ಹಸುವಿನ ಹಾಲು ಪೂರೈಸುವಂತೆ ಕೆಎಂಎಫ್‍ಗೆ ದೆಹಲಿ ಸರ್ಕಾರ ಮನವಿ ಮಾಡಿತ್ತು. ಈ ಸಂಬಂಧ ಕಳೆದ ನಾಲ್ಕೈದು ತಿಂಗಳಿಂದ ದೆಹಲಿ ಸರ್ಕಾರದ ಜೊತೆ ಕೆಎಂಎಫ್ ಮಾತುಕತೆ ನಡೆಸುತ್ತಿತ್ತು.

ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳನ್ನು ಈಗಾಗಲೇ ವಿವಿಧ ರಾಜ್ಯಗಳಲ್ಲಿ ಮಾರಾಟವಾಗುತ್ತಿವೆ. ಕರ್ನಾಟಕದ ಜಿಲ್ಲೆ, ತಾಲ್ಲೂಕು ವಿಭಾಗದಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಗಳಿದ್ದಾವೆ. ಈಗ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಓಪನ್ ಆಗಲಿದೆ. ಈ ಮೂಲಕ ದೆಹಲಿಯಲ್ಲೂ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳು ಲಭ್ಯವಾಗುವಂತೆ ಆಗಲಿದೆ.

BIG NEWS : ದೆಹಲಿಯಲ್ಲೂ ಇನ್ಮುಂದೆ ಸಿಗಲಿದೆ `ನಂದಿನಿ' ಹಾಲು BIG NEWS: Nandini milk curd will be available in Delhi from now on: CM Siddaramaiah will drive today ಮೊಸರು : ಇಂದು ಸಿಎಂ ಸಿದ್ದರಾಮಯ್ಯ ಚಾಲನೆ!
Share. Facebook Twitter LinkedIn WhatsApp Email

Related Posts

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು : ಅರಣ್ಯ ಸಚಿವ ಈಶ್ವರ ಖಂಡ್ರೆ

16/04/2026 12:07 PM2 Mins Read

ರಾಜ್ಯಾದ್ಯಂತ ಬಿಸಿಲಿನ ಬೇಗೆಗೆ ಜನರು ತತ್ತರ : ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ

16/04/2026 12:06 PM2 Mins Read

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮನೆ ಮುಂದೆ ಆಟವಾಡುತ್ತಿದ್ದ ಮಗುವಿಗೆ ಹಾವು ಕಚ್ಚಿ ಸಾವು!

16/04/2026 11:42 AM1 Min Read
Recent News

BREAKING : ಭಾರತದ ಮಾಜಿ ಕ್ರಿಕೆಟಿಗ `ವಿನೋದ್ ಕಾಂಬ್ಳಿ’ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು | Vinod Kambli

16/04/2026 12:12 PM

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು : ಅರಣ್ಯ ಸಚಿವ ಈಶ್ವರ ಖಂಡ್ರೆ

16/04/2026 12:07 PM

ರಾಜ್ಯಾದ್ಯಂತ ಬಿಸಿಲಿನ ಬೇಗೆಗೆ ಜನರು ತತ್ತರ : ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ

16/04/2026 12:06 PM

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮನೆ ಮುಂದೆ ಆಟವಾಡುತ್ತಿದ್ದ ಮಗುವಿಗೆ ಹಾವು ಕಚ್ಚಿ ಸಾವು!

16/04/2026 11:42 AM
State News
KARNATAKA

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು : ಅರಣ್ಯ ಸಚಿವ ಈಶ್ವರ ಖಂಡ್ರೆ

By kannadanewsnow0516/04/2026 12:07 PM KARNATAKA 2 Mins Read

ಬೆಂಗಳೂರು, ಏ.16: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ…

ರಾಜ್ಯಾದ್ಯಂತ ಬಿಸಿಲಿನ ಬೇಗೆಗೆ ಜನರು ತತ್ತರ : ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಮಾಹಿತಿ

16/04/2026 12:06 PM

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮನೆ ಮುಂದೆ ಆಟವಾಡುತ್ತಿದ್ದ ಮಗುವಿಗೆ ಹಾವು ಕಚ್ಚಿ ಸಾವು!

16/04/2026 11:42 AM

ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಮಾಣ ಪ್ರಕಟದ ತೀರ್ಪನ್ನು ಕೆಲಕಾಲ ಮುಂದೂಡಿದ ಕೋರ್ಟ್

16/04/2026 11:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.