Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `SSLC ಪರೀಕ್ಷೆ-1 ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2,3ಕ್ಕೆ `ಪರೀಕ್ಷಾ ಶುಲ್ಕದಿಂದ’ ವಿನಾಯಿತಿ.!

18/06/2025 8:43 PM

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು

18/06/2025 8:43 PM

BIG NEWS : 8 ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಕಿಯಾಸ್ಕ್ ಆರಂಭ : ಡಿಕೆ ಶಿವಕುಮಾರ್ ಸ್ಪಷ್ಟನೆ

18/06/2025 8:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 8 ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಕಿಯಾಸ್ಕ್ ಆರಂಭ : ಡಿಕೆ ಶಿವಕುಮಾರ್ ಸ್ಪಷ್ಟನೆ
KARNATAKA

BIG NEWS : 8 ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಕಿಯಾಸ್ಕ್ ಆರಂಭ : ಡಿಕೆ ಶಿವಕುಮಾರ್ ಸ್ಪಷ್ಟನೆ

By kannadanewsnow0518/06/2025 8:36 PM

ಬೆಂಗಳೂರು : ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಎರಡು ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಅಮುಲ್ ಗೆ ಅವಕಾಶ ನೀಡಲಾಗಿದೆ. 8 ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ರಾಜ್ಯದ್ದೇ ಆಗಿರುವ ಕೆ.ಎಂ .ಎಫ್ ಗೆ ಟೆಂಡರ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟೆಂಡರ್ ಪ್ರಕ್ರಿಯೆಯಲ್ಲಿ ಕೆಎಂಎಫ್ ಭಾಗಿಯಾಗಿರಲಿಲ್ಲ ಹಾಗಾಗಿ ಅಮೂಲ್ ಗೆ ಅವಕಾಶ ಕಲ್ಪಿಸಲಾಗಿದೆ. ಅಷ್ಟಾಗಿಯೂ ಕೆಎಂಎಫ್ ಗೆ ಮೆಟ್ರೋ ನಿಲ್ದಾಣಗಳಲ್ಲಿ ಕಿಯಾಸ್ಕ್​ಗಳನ್ನು ಅರಂಭಿಸಲು ತಿಳಿಸಲಾಗಿದೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವ ಇರೋದ್ರಿಂದ ಅಮುಲ್ ಮಳಿಗೆಗಳನ್ನು ತೆಗೆಸುವ ಗೋಜಿಗೇನೂ ತಮ್ಮ ಸರ್ಕಾರ ಹೋಗಿಲ್ಲ ಎಂದರು.

ಜಾಗತಿಕ ಟೆಂಡರ್ ಪ್ರಕ್ರಿಯೆಯಲ್ಲಿ ಕೆಎಂಎಫ್ ನ ನಂದಿನಿ ಭಾಗಿಯಾಗಿರಲಿಲ್ಲ, ಹಾಗಾಗಿ ಅಮುಲ್ ಗೆ ಮಳಿಗೆ ಓಪನ್ ಮಾಡುವ ಅವಕಾಶ ಸಿಕ್ಕಿದೆ, ಟೆಂಡರ್​​ನಲ್ಲಿ ಭಾಗಿಯಾಗುವಂತೆ ಕೆಎಂಎಫ್​ಗ ಸೂಚಿಸಲಾಗಿದೆ. ಅಮುಲ್ ಈಗಾಗಲೇ 2-3 ಸ್ಥಳಗಳಲ್ಲಿ ಮಳಿಗೆ ಶುರು ಮಾಡಿದೆ ಎಂದರು.

Share. Facebook Twitter LinkedIn WhatsApp Email

Related Posts

BIG NEWS : `SSLC ಪರೀಕ್ಷೆ-1 ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2,3ಕ್ಕೆ `ಪರೀಕ್ಷಾ ಶುಲ್ಕದಿಂದ’ ವಿನಾಯಿತಿ.!

18/06/2025 8:43 PM1 Min Read

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು

18/06/2025 8:43 PM1 Min Read

BREAKING : ರಾಜ್ಯದಲ್ಲಿ ಘೋರ ದುರಂತ : ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು!

18/06/2025 8:02 PM1 Min Read
Recent News

BIG NEWS : `SSLC ಪರೀಕ್ಷೆ-1 ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2,3ಕ್ಕೆ `ಪರೀಕ್ಷಾ ಶುಲ್ಕದಿಂದ’ ವಿನಾಯಿತಿ.!

18/06/2025 8:43 PM

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು

18/06/2025 8:43 PM

BIG NEWS : 8 ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಕಿಯಾಸ್ಕ್ ಆರಂಭ : ಡಿಕೆ ಶಿವಕುಮಾರ್ ಸ್ಪಷ್ಟನೆ

18/06/2025 8:36 PM

BREAKING : ಯುದ್ಧಪೀಡಿತ ಇರಾನ್’ನಿಂದ ಭಾರತೀಯರ ಸ್ಥಳಾಂತರಕ್ಕಾಗಿ ಕೇಂದ್ರ ಸರ್ಕಾರದಿಂದ ‘ಆಪರೇಷನ್ ಸಿಂಧು’ ಆರಂಭ

18/06/2025 8:35 PM
State News
KARNATAKA

BIG NEWS : `SSLC ಪರೀಕ್ಷೆ-1 ಪೂರ್ಣಗೊಳಿಸದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2,3ಕ್ಕೆ `ಪರೀಕ್ಷಾ ಶುಲ್ಕದಿಂದ’ ವಿನಾಯಿತಿ.!

By kannadanewsnow5718/06/2025 8:43 PM KARNATAKA 1 Min Read

ಬೆಂಗಳೂರು : 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳಿಗೆ ಪರೀಕ್ಷೆ -2 ಮತ್ತು 3ಕ್ಕೆ ಪರೀಕ್ಷಾ ಶುಲ್ಕದಿಂದ…

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ವೆಂಕಟೇಶ್ ಆಚಾರಿ ಮೊದಲ ಪತ್ನಿ ವಿರುದ್ಧ ‘FIR’ ದಾಖಲು

18/06/2025 8:43 PM

BIG NEWS : 8 ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಕಿಯಾಸ್ಕ್ ಆರಂಭ : ಡಿಕೆ ಶಿವಕುಮಾರ್ ಸ್ಪಷ್ಟನೆ

18/06/2025 8:36 PM

BREAKING : ರಾಜ್ಯದಲ್ಲಿ ಘೋರ ದುರಂತ : ಮೂವರು ಮಕ್ಕಳ ಜೊತೆಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು!

18/06/2025 8:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.