BIG NEWS : 8 ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಕಿಯಾಸ್ಕ್ ಆರಂಭ : ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು : ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಎರಡು ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಅಮುಲ್ ಗೆ ಅವಕಾಶ ನೀಡಲಾಗಿದೆ. 8 ಮೆಟ್ರೋ ನಿಲ್ದಾಣಗಳಲ್ಲಿ ನಮ್ಮ ರಾಜ್ಯದ್ದೇ ಆಗಿರುವ ಕೆ.ಎಂ .ಎಫ್ ಗೆ ಟೆಂಡರ್ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟೆಂಡರ್ ಪ್ರಕ್ರಿಯೆಯಲ್ಲಿ ಕೆಎಂಎಫ್ ಭಾಗಿಯಾಗಿರಲಿಲ್ಲ ಹಾಗಾಗಿ ಅಮೂಲ್ ಗೆ ಅವಕಾಶ ಕಲ್ಪಿಸಲಾಗಿದೆ. ಅಷ್ಟಾಗಿಯೂ ಕೆಎಂಎಫ್ ಗೆ ಮೆಟ್ರೋ ನಿಲ್ದಾಣಗಳಲ್ಲಿ ಕಿಯಾಸ್ಕ್ಗಳನ್ನು … Continue reading BIG NEWS : 8 ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಉತ್ಪನ್ನಗಳ ಕಿಯಾಸ್ಕ್ ಆರಂಭ : ಡಿಕೆ ಶಿವಕುಮಾರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed