Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

ಪುರುಷರ ಗಂಧ-ಸುಗಂಧಗಳ ಬಗ್ಗೆ ಮಹಿಳೆಯರ ಅಸಲಿ ಭಾವನೆ ಏನು? ಇಲ್ಲಿದೆ ರೋಚಕ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೇ.4ರಂದು `NEET’ ಪರೀಕ್ಷೆ : ಪರೀಕ್ಷಾರ್ಥಿಗಳಿಗೆ ಮಾರ್ಗಸೂಚಿ ಪ್ರಕಟ | NEET EXAM
KARNATAKA

BIG NEWS : ಮೇ.4ರಂದು `NEET’ ಪರೀಕ್ಷೆ : ಪರೀಕ್ಷಾರ್ಥಿಗಳಿಗೆ ಮಾರ್ಗಸೂಚಿ ಪ್ರಕಟ | NEET EXAM

By kannadanewsnow57

ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, , ರಾಜ್ಯದಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೊಗ ಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗ ಬೇಕು. ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ತಪಾಸಣೆ ನಡೆಯಲಿದೆ.

ಪರೀಕ್ಷಾರ್ಥಿಗಳಿಗೆ ಮಾರ್ಗಸೂಚಿ ಪ್ರಕಟ

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿ ಪಾಲಿಸಬೇಕು. ಪೂರ್ಣ ತೋಳಿರುವ ಮೇಲಂಗಿ, ದೊಡ್ಡ ಬಟನ್‌ಗಳಿರುವ ರ ಅಂಗಿ, ಪ್ಯಾಂಟ್, ಶೂ, ಸಾಕ್ಸ್, ಎತ್ತರದ ಚಪ್ಪಲಿ, ಕಿವಿಯೋಲೆ, ಬಳೆ, ಸರ, ಕಾಲೆಜ್ಜೆ, ಮೂಗುತಿ, ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಲೋಹದ ಉಪಕರಣ ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತರುವಂತಿಲ್ಲ ಮತ್ತು ಧರಿಸುವಂತಿಲ್ಲ ಎಂದು ಇಲಾಖೆ ತಿಳಿಸಿದೆ.

BIG NEWS: `NEET' exam on May 4th: Guidelines for candidates announced | NEET EXAM
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

2 Mins Read

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

2 Mins Read

BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಣೆ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್!

1 Min Read
Recent News

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

ಪುರುಷರ ಗಂಧ-ಸುಗಂಧಗಳ ಬಗ್ಗೆ ಮಹಿಳೆಯರ ಅಸಲಿ ಭಾವನೆ ಏನು? ಇಲ್ಲಿದೆ ರೋಚಕ ಮಾಹಿತಿ!

Handshake: ನಿಮ್ಮ ಹಸ್ತಲಾಘವದ ಶಕ್ತಿಗೂ, ನಿಮ್ಮ ಪ್ರೇಮ ಜೀವನಕ್ಕೂ ಇದೆ ನಿಕಟ ಸಂಬಂಧ: ಅಧ್ಯಯನ

State News
KARNATAKA

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ರಾಜ್ಯದ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘವು ನೀಡುವ 2026ನೇ ಸಾಲಿನ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್…

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಣೆ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್!

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ನೇಣಿಗೆ ಶರಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.